Browsing Tag

ದೇವಸ್ಥಾನದ ಕೆರೆ

5 Death : ಬಾಲಕಿಯ ಪ್ರಾಣ ಉಳಿಸಲು ಹೋದ ಐವರ ಸಾವು

ಚೆನ್ನೈ : ದೇವಸ್ಥಾನದ ಕೊಳದಲ್ಲಿ ಮುಳುಗುತ್ತಿರುವ ಬಾಲಕಿಯ ರಕ್ಷಣೆಗೆ ತೆರಳಿದ್ದ ಐದು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಪುಧು ಗುಮ್ಮಿಡಿಪುಂಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಅಂಗಲಮ್ಮನ್‌ ದೇವಸ್ಥಾನದ ಕೊಳದಲ್ಲಿ ಈ ದುರ್ಘಟನೆ ನಡೆದಿದ್ದು, ಗ್ರಾಮದಲ್ಲೀಗ ಸೂತಕದ ಛಾಯೆ ಆವರಿಸಿದೆ.
Read More...