Browsing Tag

ಪೆಟ್ರೋಲ್

Nirmala Sitharaman : ಜಿಎಸ್‌ಟಿ ವ್ಯಾಪ್ತಿಗೆ ಬರುತ್ತಾ ಪೆಟ್ರೋಲ್, ಡೀಸೆಲ್ ಬೆಲೆ : ಇಂದು ನಡೆಯುತ್ತೆ ಮಹತ್ವದ ಸಭೆ

ನವದೆಹಲಿ : ಪೆಟ್ರೋಲ್‌, ಡಿಸೇಲ್‌ನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದ್ದು, ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ 45 ನೇ ಜಿಎಸ್‌ಟಿ ಕೌನ್ಸಿಲ್ ಸಭೆ ನಡೆಯಲಿದ್ದು, ಸಭೆಯಲ್ಲಿ ಮಹತ್ವದ ನಿರ್ಣಯ
Read More...

ಪೆಟ್ರೋಲ್ ಬೆಲೆ ಏರಿಕೆಗೆ ಖಂಡನೆ….! ಸೈಕಲ್ ನಲ್ಲಿ ಸಂಸತ್ತಿಗೆ ಬಂದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ !!

ದೇಶದಾದ್ಯಂತ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ ಹಾಗೂ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆಯ ಅಂಗವಾಗಿ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ನ ಸಂಸದ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಸೈಕಲ್ ಏರಿ ಸಂಸತ್ ತಲುಪಿದ್ದಾರೆ.
Read More...

Petrol Diesel Prices Hike : ಜುಲೈನಲ್ಲಿ 7ನೇ ಬಾರಿ ಏರಿಕೆಯಾಯ್ತು ಪೆಟ್ರೋಲ್‌, ಡಿಸೇಲ್‌ ಬೆಲೆ

ನವದೆಹಲಿ : ದೇಶದಲ್ಲಿ ತೈಲ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದೆ. ಅದ್ರಲ್ಲೂ ಜುಲೈನಲ್ಲಿ ಇಂಧನದ ಬೆಲೆ 7 ನೇ ಬಾರಿಗೆ ಏರಿಕೆಯಾಗಿದ್ದು, ಪೆಟ್ರೋಲ್‌ ಬೆಲೆ 35 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ 26 ಪೈಸೆ ಏರಿಕೆ ಕಂಡಿದೆ. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ತೈಲ ಬೆಲೆ.
Read More...