Browsing Tag

ಬಿ.ಎಸ್.ಯಡಿಯೂರಪ್ಪ

ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷೆ, ಯತ್ನಾಳ್‌ ಪ್ರತಿಪಕ್ಷ ನಾಯಕ : ಲಿಂಗಾಯಿತರ ಮುನಿಸು, ಇಬ್ಬಾಗವಾಗುತ್ತಾ…

ಬೆಂಗಳೂರು : ಬಿಜೆಪಿ ಎಂದರೇ ಬಿಎಸ್‌ ಯಡಿಯೂರಪ್ಪ, (BS Yediyurapp) ಯಡಿಯೂರಪ್ಪ  ಅಂದರೆ ಬಿಜೆಪಿ ಅನ್ನೋ ಮಾತಿತ್ತು. ಆದರೆ ಈ ಮಾತನ್ನು ಕಡೆಗಣಿಸಿದ ಬಿಜೆಪಿ  (BJP) ಹೈಕಮಾಂಡ್ ಕರ್ನಾಟಕದಲ್ಲಿ ಕಳೆದ ವಿಧಾನಸಭೆ ಚುನಾವಣೆ (Karnataka Assembly Election 2023)  ಸೋತು ಅಧಿಕಾರ…
Read More...

ಅದೃಷ್ಟದ ಮನೆಯಲ್ಲಿ BSY ಆಪ್ತನಿಗೆ ಐಟಿ ಡ್ರಿಲ್‌ : ಅರವಿಂದ ಮನೆಯಲ್ಲಿ ಶೋಧ ಕಾರ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಿಎ ಉಮೇಶ್‌ ಆಪ್ತರ ಮನೆಯ ಮೇಲೆ ಐಟಿ ದಾಳಿ ಮುಂದುವರಿದಿದೆ. ವಾಸ್ತು, ಅದೃಷ್ಟವೆಂದು ಬಾಡಿಗೆಗೆ ಉಳಿದುಕೊಂಡಿದ್ದ ಮನೆಯಲ್ಲೇ ಐಟಿ ಡ್ರಿಲ್‌ ನಡೆದಿದ್ದು, ಇದೀಗ ಉಮೇಶ್‌ ಆಪ್ತನ ಮನೆಯ ಮೇಲೆ ದಾಳಿ ಮುಂದುವರಿದಿದೆ. ಈ ನಡುವಲ್ಲೇ ಉಮೇಶ್‌ ಐಟಿ
Read More...

HD DeveGowda : ಸಿಎಂ ಬೊಮ್ಮಾಯಿಗೆ ದೇವೇಗೌಡರ ಬಲ : ಈ ಸರಕಾರಕ್ಕೆ ಕಷ್ಟ ಬಂದ್ರೆ ನನ್ನ ಬೆಂಬಲವಿದೆ ಎಂದ್ರು ಎಚ್‌ಡಿಡಿ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರಕಾರಕ್ಕೆ ಸಂಕಷ್ಟ ಎದುರಾದ್ರೆ ನಮ್ಮ ಬೆಂಬಲವಿದೆ. ಅವಧಿಗೂ ಮೊದಲೇ ಚುನಾವಣೆಗೆ ಹೋಗುವ ಆಸೆಯಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡರ ಮನೆಗಿಂದು
Read More...

ಶಿವಮೊಗ್ಗದ ದುರಂತ ನಾಯಕರು ..!!! 4 ಮಂದಿ ಸಿಎಂ ಆದ್ರೂ ಸಿಕ್ಕಿಲ್ಲ ಪೂರ್ಣಾವಧಿ ಭಾಗ್ಯ

ಶಿವಮೊಗ್ಗ : ಅದು ಮಲೆನಾಡ ಹೆಬ್ಬಾಗಿಲು. ರಾಜ್ಯದ ರಾಜಕೀಯಕ್ಕೆ ನಾಲ್ಕು ಮಂದಿ ಮುಖ್ಯಮಂತ್ರಿಗಳನ್ನು ಕೊಟ್ಟ ಜಿಲ್ಲೆ. ಆದ್ರೆ ಆ ಜಿಲ್ಲೆಯಿಂದ ಮುಖ್ಯಮಂತ್ರಿಗಳಾದ ಯಾರೂ ಕೂಡ ಇದುವರೆಗೂ ತಮ್ಮ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಿಲ್ಲ. ಇದು ಶಿವಮೊಗ್ಗದ ದುರಂತ ನಾಯಕರ ಸ್ಟೋರಿ. ಹೌದು, ರಾಜ್ಯ
Read More...

ಸಿಎಂ ಯಡಿಯೂರಪ್ಪ ರಾಜೀನಾಮೆ ಅಂಗೀಕಾರ : ರಾಜೀನಾಮೆ ಬೆನ್ನಲ್ಲೇ ಹೈಕಮಾಂಡ್‌ ಬಗ್ಗೆ ಬಿಎಸ್‌ವೈ ಹೇಳಿದ್ದೇನು ಗೊತ್ತಾ ..!!

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ದೇಶದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ನನಗೆ ಹೈಕಮಾಂಡ್‌ ಯಾವುದೇ ರೀತಿಯಲ್ಲಿಯೂ ಒತ್ತಡವನ್ನು ಹೇರಿಲ್ಲ ಎಂದು ಹಂಗಾಮಿ
Read More...

ರಾಜಾಹುಲಿ ಆಡಳಿತ ಅಂತ್ಯ : ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಸಿದ ಯಡಿಯೂರಪ್ಪ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಸಿ.ಎಂ.ಯಡಿಯೂರಪ್ಪ ಘೋಷಣೆಯನ್ನು ಮಾಡಿದ ಬೆನ್ನಲ್ಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ರಾಜ್ಯಪಾಲ ಗೆಹಲೋಟ್‌ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಸಾಧನಾ ಸಮಾವೇಶದ
Read More...

ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಯಡಿಯೂರಪ್ಪ : ಸಿಎಂ ಕೊಡ್ತಾರಾ ರಾಜೀನಾಮೆ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ದಿಢೀರ್‌ ಬದಲಾವಣೆ ಕಂಡು ಬಂದಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರ ಭೇಟಿಗೆ ಕಾಲಾವಕಾಶ ಕೋರಿದ್ದಾರೆ. ಹೀಗಾಗಿ ಬಿಎಸ್‌ವೈ ಇಂದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಬಿಜೆಪಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ
Read More...

JP Nadda : ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡ್ತಿದ್ದಾರೆ : ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಇಲ್ಲ : ಜೆಪಿ ನಡ್ಡಾ

ಪಣಜಿ : ರಾಜ್ಯದಲ್ಲಿ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶಾಕಿಂಗ್‌ ಹೇಳಿಕೆ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ನಾಯಕತ್ವ ಬದಲಾವಣೆಯ ಕುರಿತು ಯಾವುದೇ ಚರ್ಚೆ
Read More...

CT Ravi vs BSY : ಸಿಎಂ ಯಡಿಯೂರಪ್ಪಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ : ಕಾಲೆಳೆದ ಸಿ.ಟಿ.ರವಿಗೆ ಟಾಂಗ್‌ ಕೊಟ್ಟ…

ಬೆಂಗಳೂರು : ಯಡಿಯೂರಪ್ಪ ಓರ್ವ ಪ್ರಸಿದ್ದ ನಾಯಕ. ಅವರಿಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಮುಖ್ಯಮಂತ್ರಿಯಾಗಿ, ವಿಪಕ್ಷ ನಾಯಕರಾಗಿ, ಉಪಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ಸೇವೆ ಸಲ್ಲಿಸಿದ್ದಾರೆ ಎನ್ನುವ ಮೂಲಕ ಸಿ.ಟಿ.ರವಿ ಯಡಿಯೂರಪ್ಪ ಅವರ ಕಾಲೆಳೆದಿದ್ದಾರೆ. ಗೋವಾದಲ್ಲಿ
Read More...

ಯಡಿಯೂರಪ್ಪ ರಾಜೀನಾಮೆ ಕೊಡ್ತಾರಾ..? ಸಿಎಂ ಹುದ್ದೆಯಲ್ಲಿಯೇ ಉಳಿತಾರಾ..? ಇಂದೇ ಬರುತ್ತಾ ಹೈಕಮಾಂಡ್‌ ಸಂದೇಶ…!!

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ವಿಚಾರ ಇದೀಗ ಕ್ಲೈಮ್ಯಾಕ್ಸ್‌ಗೆ ಹಂತಕ್ಕೆ ತಲುಪಿದೆ. ಹೈಕಮಾಂಡ್‌ ಈ ಕುರಿತು ಇಂದು ಸಂದೇಶ ರವಾನಿಸುವ ಸಾಧ್ಯತೆಯಿದ್ದು, ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯುತ್ತಾರಾ..? ಇಲ್ಲಾ ರಾಜೀನಾಮೆ ಕೊಡ್ತಾರಾ ಅನ್ನೋದು ಇಂದೇ ನಿರ್ಧಾರವಾಗಲಿದೆ.
Read More...