Browsing Tag

ಭವಿಷ್ಯ ವಾಣಿ

ನಿತ್ಯಭವಿಷ್ಯ : 11-03-2021 ಗುರುವಾರ ಇಂದು ನಿಮ್ಮ ಮನೋಲಾಭಿಷೆಗಳು ಈಡೇರುವುದು

ಮೇಷರಾಶಿವ್ಯಾಪಾರದಲ್ಲಿ ಅದೃಷ್ಟ ಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ.ಅದೃಷ್ಟ ಸಂಖ್ಯೆ : 8 ವೃಷಭರಾಶಿಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವುದು. ಆರ್ಥಿಕ ಸಂಕಷ್ಟಗಳು ಎದುರಾಗುವುದು.
Read More...

ನಿತ್ಯಭವಿಷ್ಯ : 04-02-2021

ಮೇಷರಾಶಿಸರಕಾರಿ ಕೆಲಸ ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ, ವ್ಯಾಪಾರ, ವ್ಯವಹಾರಗಳಲ್ಲಿ ಯಶಸ್ಸು, ಉದ್ಯೋಗಿಗಳಿಗೆ ವರ್ಗಾವಣೆ ಸಾಧ್ಯತೆ, ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವೃಷಭರಾಶಿಉದ್ಯೋಗದಲ್ಲಿ ಪ್ರಾಪ್ತಿ, ರಾಜಕಾರಣಿಗಳಿಗೆ ಸೂಕ್ತ ಸ್ಥಾನಮಾನ, ನೂತನ
Read More...