Browsing Tag

ಭಾರೀ ಮಳೆ

Bangalore Heavy Rain : ಬೆಂಗಳೂರಲ್ಲಿ ಭಾರೀ ಮಳೆ, ಮನೆಗಳಿಗೆ ನೀರು ನುಗ್ಗಿ ಅವಾಂತರ

ಬೆಂಗಳೂರು : ಕಳೆದ ರಾತ್ರಿ ಎಡೆಬಿಡದೆ ಸುರಿದ ಭಾರೀ ಮಳೆಗೆ ಸಿಲಿಕಾನ್‌ ಸಿಟಿ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದೆ. ನಗರದ ಬಹುತೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಹಲವು ಬಡಾವಣೆಗಳು ಕೆರೆಯಂತಾಗಿವೆ. ಇನ್ನು ಜಾನುವಾರುಗಳನ್ನು ಕಳೆದುಕೊಂಡು ಜನರು ಕಂಬನಿ ಮಿಡಿಯುತ್ತಿದ್ದಾರೆ.
Read More...

Karnataka Rain Alert : ಕರಾವಳಿ, ಮಲೆನಾಡಲ್ಲಿ ಎರಡು ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಆರ್ಭಟಿಸುತ್ತಿರುವ ಮಳೆ ಇನ್ನೂ ಎರಡು ದಿನಗಳ ಕಾಲ ಸುರಿಯಲಿದೆ. ಅದ್ರಲ್ಲೂ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್‌
Read More...

Karnataka Weather Updates : ರಾಜ್ಯದಲ್ಲಿ 3 ದಿನ ಭಾರೀ ಮಳೆ : 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದಲೂ ಮಳೆ ಸುರಿಯುತ್ತಿದೆ. ಇದೀಗ ಸಪ್ಟೆಂಬರ್‌ 15ರ ವರೆಗೂ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಅದ್ರಲ್ಲೂ ಕರ್ನಾಟಕದ 7 ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.
Read More...

Karnataka Rains : ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ
Read More...

CM VISIT UK : ನೆರೆಪೀಡಿತ ಉತ್ತರ ಕನ್ನಡ ಜಿಲ್ಲೆ ಸಿಎಂ ಬೊಮ್ಮಾಯಿ ಭೇಟಿ : ಸ್ಥಳದಲ್ಲಿಯೇ ಘೋಷಿಸುತ್ತಾರಾ ಪರಿಹಾರ

ಕಾರವಾರ : ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಅಂಕೋಲ ಸೇರಿದಂತೆ ಹಲವು ತಾಲೂಕುಗಳಿಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಇಂದು ಭೇಟಿ ನೀಡಲಿದ್ದಾರೆ. ಈ ವೇಳೆಯಲ್ಲಿ ಸಿಎಂ ಸ್ಥಳದಲ್ಲಿಯೇ ಪರಿಹಾರ ಘೋಷಿಸೋ ಸಾಧ್ಯತೆಯಿದೆ. ಬೆಳಗ್ಗೆ 9.30 ನಿಮಿಷಕ್ಕೆ
Read More...

Cloudburst :ಜಮ್ಮುಕಾಶ್ಮೀರದಲ್ಲಿ ಮೇಘಸ್ಪೋಟಕ್ಕೆ 6 ಬಲಿ, 30 ಮಂದಿ ನಾಪತ್ತೆ

ನವದಹಲಿ : ಜಮ್ಮು- ಕಾಶ್ಮೀರದಲ್ಲಿ ಸುರಿಯುತ್ತಿರು ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಲ್ಲಿ ಸುಮಾರು 6 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಜಮ್ಮುಕಾಶ್ಮೀರದ ಪೂಂಜ್‌, ರಚೌರಿ,
Read More...

Mangalore : ಭಾರೀ ಮಳೆಗೆ ಗುಡ್ಡ ಕುಸಿತ : ಮನೆಗೆ ಹಾನಿ, ಮಹಿಳೆಗೆ ಗಾಯ

ಮಂಗಳೂರು : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಅವಾಂತರವನ್ನೇ ಸೃಷ್ಟಿಸುತ್ತಿದೆ. ಇದೀಗ ಮಳೆಯಿಂದಾಗಿ ಗುಡ್ಡ ಕುಸಿದು ಮನೆಯೊಂದು ಜಖಂ ಗೊಂಡಿದೆ. ಅಲ್ಲದೇ ಮಹಿಳೆಯೋರ್ವರಿಗೆ ಗಂಭೀರ ಗಾಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ
Read More...

Karnataka Weather Report : ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ : ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : ಕಳೆದ ಹಲವು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಬೆನ್ನಲ್ಲೇ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡದ್ದು,
Read More...

Rain Red Alert : ಮಹಾಮಳೆಗೆ ಉತ್ತರ ತತ್ತರ : 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ : ಜುಲೈ 27ರ ವರೆಗೂ ಭಾರಿ ಮಳೆ

ಬೆಂಗಳೂರು : ಕಳೆದೊಂದು ವಾರದಿಂದಲೂ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿ ದ್ದಾರೆ. ಈ ನಡುವಲ್ಲೇ ಜುಲೈ 27ರ ವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ರೆಡ್‌
Read More...

Maharastra : ಮಹಾಪ್ರವಾಹಕ್ಕೆ 130 ಮಂದಿ ಬಲಿ : ಮಹಾರಾಷ್ಟ್ರದಲ್ಲಿ ಹೆಲಿಕಾಫ್ಟರ್‌ ಕಾರ್ಯಾಚರಣೆ

ಮುಂಬೈ : ಕಳೆದೊಂದು ವಾರದಿಂದಲೂ ನಿರಂತರವಾಗಿ ಅಬ್ಬರಿಸುತ್ತಿರುವ ಮಳೆಯಿಂದಾಗಿ ಮಹಾರಾಷ್ಟ್ರದ ರತ್ನಗಿರಿ, ರಾಯಘಡ ಸುತ್ತಮುತ್ತಿನ ಜಿಲ್ಲೆಗಳಲ್ಲಿ ಬರೋಬ್ಬರಿ 130ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಕಳೆದ 48 ಗಂಟೆಗಳಲ್ಲಿ ಮಹಾರಾಷ್ಟ್ರದ ರಾಯಗಡ
Read More...