Browsing Tag

ಮಂಗಳೂರು

Mangalore : ಯುವತಿಯ ನಗ್ನ ವಿಡಿಯೋ ಕಾಲ್‌ಗೆ ಬೆತ್ತಲಾದ ಆಟೋ ಚಾಲಕ : ವಾರದಲ್ಲೇ ವೈರಲ್‌ ಆಯ್ತು ವಿಡಿಯೋ

ಮಂಗಳೂರು : ಆತ ಆಟೋ ಚಾಲಕ. ರಾತ್ರಿಯ ಹೊತ್ತಲ್ಲಿ ವಿಡಿಯೋ ಕಾಲ್‌ವೊಂದು ಬಂದಿತ್ತು. ಯುವತಿಯೋರ್ವಳು ಬೆತ್ತಲಾಗಿ ಆಟೋ ಚಾಲಕನ ಬಳಿ ಬಟ್ಟೆ ಬಿಚ್ಚುವಂತೆ ಹೇಳಿದ್ದಾಳೆ. ಯುವತಿ ಹೇಳಿದಂತೆ ತಾನೂ ಬೆತ್ತಲಾಗಿ ಆಕೆಯೊಂದಿಗೆ ಚಾಟಿಂಗ್‌ ನಡೆಸಿದ್ದಾನೆ. ಆದರೆ ಕೆಲ ದಿನಗಳ ಬಳಿಕ ಆಟೋ ಚಾಲಕನ ವಿಡೀಯೋ
Read More...

Mangalore : ಭಾರೀ ಪ್ರಮಾಣ ಸ್ಫೋಟಕ ಪತ್ತೆ : ಆರೋಪಿ ಬಂಧನ

ಮಂಗಳೂರು : ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ. ಮಂಗಳೂರು ನಗರದ ಬಂದರು ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆಯನ್ನು ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮುಡಿಪು ನಿವಾಸಿ ಆನಂದ ಕಟ್ಟಿ
Read More...

Mangalore : ಕರಾವಳಿಯ ಶಿಕ್ಷಣ ಸಂಸ್ಥೆಗಳಿಗೆ ಹೊಡೆತ ಕೊಟ್ಟ ಕೊರೊನಾ : ಮಕ್ಕಳನ್ನು ಕಾಲೇಜಿಗೆ ದಾಖಲಿಸಲು ಪೋಷಕರ…

ಮಂಗಳೂರು : ಕಳೆದೆರಡು ವರ್ಷಗಳಿಂದಲೂ ಕೊರೊನಾ ಹೆಮ್ಮಾರಿ ರೌದ್ರನರ್ತನ ಮೆರೆಯುತ್ತಿದೆ. ಅದ್ರಲ್ಲೂ ಕೊರೊನಾ ವೈರಸ್‌ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಬಾರೀ ಹೊಡೆತ ಕೊಟ್ಟಿದೆ. ಇದೀಗ ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದ್ದು, ಹೊರ ಜಿಲ್ಲೆಗಳ ಪೋಷಕರು ತಮ್ಮ ಮಕ್ಕಳನ್ನು ಮಂಗಳೂರು
Read More...

Weekend curfew : ದ.ಕ. ಜಿಲ್ಲೆಯಲ್ಲಿ ವಾರಾಂತ್ಯದ ಕರ್ಪ್ಯೂ : ಪದವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿ ಮಾಡಲಾಗಿದ್ದು, ಪದವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಕೇರಳದಲ್ಲಿ ಕೊರೊನಾ ಸೋಂಕಿನ ಸಂಖ್ಯೆ
Read More...

B Alert : ಮಂಗಳೂರು, ಉಡುಪಿಯಲ್ಲಿ ಸಕ್ರೀಯವಾಗಿದೆ ದರೋಡೆ ಗ್ಯಾಂಗ್ : ಪೊಲೀಸರ ಎಚ್ಚರಿಕೆ

ಮಂಗಳೂರು : ಕರಾವಳಿಗರೇ ಹುಷಾರ್.‌ ಕಾರಿನ ಗಾಜು ಒಡೆದು, ನಗದು, ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡುವ ಗ್ಯಾಂಗ್‌ವೊಂದು ಉತ್ತರ ಭಾರತದಲ್ಲ ಸಕ್ರೀಯವಾಗಿದೆ ಎಂದು ಮಂಗಳೂರು ನಗರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರು, ಉಡುಪಿ ನಗರದ ಹಲವು ಕಡೆಗಳಲ್ಲಿ ದರೋಡೆಕೋರರ ಗ್ಯಾಂಗ್‌
Read More...

ಗೋಡೆ ಕೊರೆದು ಚಿನ್ನದಂಗಡಿಗೆ ನುಗ್ಗಿದ ಕಳ್ಳರು : ಮಾಲೀಕರ ಜಾಣ್ಮೆಯಿಂದ ತಪ್ಪಿದ್ದ ಬಾರೀ ಕಳವು..!!!

ಮಂಗಳೂರು : ಕಳ್ಳರು ರಾತ್ರಿ ಗೋಡೆ ಕೊರೆದು ಚಿನ್ನದಂಗಡಿಯೊಳಗೆ ನುಗ್ಗಿದ್ದಾರೆ. ಇನ್ನೇನು ಬೆಳ್ಳಿಯ ಸಾಮಗ್ರಿಗಳನ್ನು ದೋಚಿದ್ದಾರೆ. ಆದರೆ ಮಾಲೀಕ ಅಂಗಡಿ ರಕ್ಷಣೆಗೆ ಅಳವಡಿಸಿದ್ದ ತಂತ್ರಜ್ಞಾನಕ್ಕೆ ಬೆದರಿದ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯ
Read More...

Eta variant : ಮಂಗಳೂರಿನಲ್ಲಿ ಪತ್ತೆಯಾಯ್ತು ಇಟಾ ವೈರಸ್ : ಕೊರೊನಾ ನಡುವಲ್ಲೇ ಕರಾವಳಿಯಲ್ಲಿ ಆತಂಕ

ಮಂಗಳೂರು : ಕರಾವಳಿ ಭಾಗದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿದೆ. ಈ ನಡುವಲ್ಲೇ ದುಬೈನಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಕೊರೊನಾ ರೂಪಾಂತರಿ ಇಟಾ ವೈರಸ್‌ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲೀಗ ಆತಂಕ ಶುರುವಾಗಿದೆ. ನಾಲ್ಕು ದಿನಗಳ ಹಿಂದೆ ದುಬೈನಿಂದ
Read More...

Mangalore : ಅಧ್ಯಾಪಕಿಯ ಮಾಂಗಲ್ಯ ಸರ ಕದ್ದ ಬಿಸಿಎ ಪದವೀಧರ : ಬಂಧನ

ಮಂಗಳೂರು : ಶಿಕ್ಷಕಿಯೋರ್ವರು ಶಾಲೆಗೆ ತೆರಳುತ್ತಿದ್ದ ವೇಳೆಯಲ್ಲ ಕತ್ತಿನಲ್ಲಿದ್ದ ಸರವನ್ನು ಕಳವು ಮಾಡಿದ್ದ. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಇದೀಗ ಬಿಸಿಎ ಪದವೀಧರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿಕ್ಷಕಿಯ ಸರ ಕಳವು ಮಾಡಿರುವ ಆತನನ್ನು ಚಿಕ್ಕಮಗಳೂರಿನ ಶ್ರೇಯಸ್
Read More...

Modi – PV Sindhu : ಪ್ರಧಾನಿ ಮೋದಿ, ಪಿ.ವಿ.ಸಿಂಧೂಗೆ ಐಸ್‌ಕ್ರೀಂ ಆಫರ್‌ ಕೊಟ್ಟ ಮಂಗಳೂರಿನ ಪಬ್ಬಾಸ್‌

ಮಂಗಳೂರು : ಪ್ರಸಿದ್ದ ಐಸ್‌ಕ್ರೀಂ ಕಫೆ ಪಬ್ಬಾಸ್‌ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿಗೆ ಐಸ್‌ಕ್ರೀಂ ಆಫ್‌ ಕೊಟ್ಟಿದೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದಕ
Read More...

Kerala Corona : ನೆಗೆಟಿವ್‌ ರಿಪೋರ್ಟ್‌ ಇಲ್ಲದೇ ಮಂಗಳೂರು ಪ್ರವೇಶವಿಲ್ಲ : ಎಡಿಜಿಪಿ ಪ್ರತಾಪ್‌ ರೆಡ್ಡಿ

ಮಂಗಳೂರು : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತಲಪಾಡಿ ಮೂಲಕ ಕರ್ನಾಟಕ ಪ್ರವೇಶಕ್ಕೆ ಕೊರೊನಾ ನೆಗೆಟಿವ್‌ ರಿಪೋರ್ಟ್‌ ಕಡ್ಡಾಯ ಎಂದು ಎಡಿಜಿಪಿ ಪ್ರತಾಪ್‌ ರೆಡ್ಡಿ ಹೇಳಿದ್ದಾರೆ. ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಕೇರಳ ಗಡಿಭಾಗದಲ್ಲಿ
Read More...