Browsing Tag

ಮಂಗಳೂರು

Crime News : ಕೋಳಿ ಅಂಕಕ್ಕೆ ಪೊಲೀಸರ ದಾಳಿ : ನಾಲ್ವರ ಬಂಧನ, ಕೋಳಿಗಳು ವಶಕ್ಕೆ

ಮಂಗಳೂರು : ಹಣವನ್ನು ಪಣವಾಗಿಟ್ಟುಕೊಂಡು ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿ, ಕೋಳಿಗಳನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ಹೊರವಲಯದ ಪದವು ಗ್ರಾಮದ ಮುಗ್ರೋಡಿ ಕಟ್ಟೆಪುಣಿ ಎಂಬಲ್ಲಿ ನಡೆದಿದೆ. ದೀಪಕ್‌, ಕೃಷ್ಣಪ್ಪ, ವಿಶ್ವನಾಥ್‌,
Read More...

Corona Report : ಕರಾವಳಿಯಲ್ಲಿ ಕೊರೊನಾ ಮೂರನೇ ಅಲೆ…!!! ಬೆಂಗಳೂರನ್ನೇ ಹಿಂದಿಕ್ಕಿದ ದಕ್ಷಿಣ ಕನ್ನಡ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಅಬ್ಬರ ಕರಾವಳಿಯಲ್ಲಿ ಹೆಚ್ಚುತ್ತಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸೋಂಕಿತ ರ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರನ್ನೇ ಹಿಂದಿಕ್ಕಿದೆ.
Read More...

Honney Trap : ಪ್ರಜ್ಞೆ ತಪ್ಪಿಸಿ ಅಶ್ಲೀಲ ವಿಡಿಯೋ ಶೂಟ್ : ಹನಿಟ್ರ್ಯಾಪ್‌ ಮಾಡಿ ಸಿಕ್ಕಿ ಬಿದ್ರು ಗೆಳೆಯ, ಗೆಳತಿ

ಮಂಗಳೂರು : ಅವರಿಬ್ಬರೂ ಸ್ನೇಹಿತರು. ಹಣ ಸಂಪಾದನೆ ಕಂಡು ಕೊಂಡಿದ್ದು ಮಾತ್ರ ಖತರ್‌ನಾಕ್‌ ಮಾರ್ಗ. ಪಾರ್ಟಿಯ ನೆಪದಲ್ಲಿ ಪರಿಚಯಸ್ಥರ ಮನೆಗೆ ಬಂದಿದ್ದ ಅವರು ಇಬ್ಬರೂ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಅಶೀಲ ವಿಡಿಯೋ ಶೂಟ್‌ ಮಾಡಿದ್ದಾರೆ. ಹನಿಟ್ರ್ಯಾಪ್‌ ಮಾಡೋಕೆ ಹೋದ ಅವರಿಬ್ಬರು ಕೊನೆಗೆ ಜೈಲು
Read More...

ಮಂಗಳೂರು : ಕಾರಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ : ಕೊಲೆ ಬೆದರಿಕೆಯೊಡ್ಡಿದ್ದ ವ್ಯಕ್ತಿಯ ಬಂಧನ

ಮಂಗಳೂರು : ಮಹಿಳೆಯೋರ್ವರನ್ನು ತನ್ನ ಕಾರಿನಲ್ಲಿ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿ, ನಂತರ ಮದುವೆಯಾಗುವಂತೆ ಕಿರುಕುಳ ನೀಡಿದ ವ್ಯಕ್ತಿಯನ್ನು ಬಂಧಿಸಿದ ಪಾಂಡೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಬೆಂಗರೆ ಕೂಳೂರು ನಿವಾಸಿ ಪ್ರಶಾಂತ್‌ ಅಪ್ಪು ಎಂಬಾತನೇ
Read More...

NIA Mangalore : ಶ್ರೀಲಂಕಾ ಪ್ರಜೆಗಳ ಅಕ್ರಮ ಪ್ರವೇಶ : ತನಿಖೆ ಆರಂಭಿಸಿದ ಎನ್‌ಐಎ

ಮಂಗಳೂರು : ರಾಷ್ಟ್ರೀಯ ಭದ್ರತೆಯ ಹಿನ್ನೆಲೆಯಲ್ಲಿ ಮಂಗಳೂರಿಗೆ ಶ್ರೀಲಂಕಾ ಪ್ರಜೆಗಳು ಅಕ್ರಮ ಪ್ರವೇಶ ಮಾಡಿದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗಂಭೀರ ವಾಗಿ ಪರಿಗಣಿಸಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಆರಂಭಿಸಿದೆ. ಮಂಗಳೂರು ಪೊಲೀಸರು ಅಕ್ರಮ ಪ್ರವೇಶ
Read More...

Mangalore : ಭಾರೀ ಮಳೆಗೆ ಗುಡ್ಡ ಕುಸಿತ : ಮನೆಗೆ ಹಾನಿ, ಮಹಿಳೆಗೆ ಗಾಯ

ಮಂಗಳೂರು : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಅವಾಂತರವನ್ನೇ ಸೃಷ್ಟಿಸುತ್ತಿದೆ. ಇದೀಗ ಮಳೆಯಿಂದಾಗಿ ಗುಡ್ಡ ಕುಸಿದು ಮನೆಯೊಂದು ಜಖಂ ಗೊಂಡಿದೆ. ಅಲ್ಲದೇ ಮಹಿಳೆಯೋರ್ವರಿಗೆ ಗಂಭೀರ ಗಾಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ
Read More...

Oscar Fernandes : ಕಾಂಗ್ರೆಸ್‌ ಹಿರಿಯ ಮುಖಂಡ ಆಸ್ಕರ್‌ ಫೆರ್ನಾಂಡಿಸ್ ಆರೋಗ್ಯದಲ್ಲಿ ಚೇತರಿಕೆ

ಮಂಗಳೂರು : ತಲೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್‌ ಹಿರಿಯ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಸಹಜ ಉಸಿರಾಟ ಶೇ.೧೧ರಷ್ಟು ಏರಿಕೆಯಾಗಿದ್ದು, ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
Read More...

SSLC EXMAS : ಮಂಗಳೂರಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಅಗ್ನಿಅವಘಡ : ತಪ್ಪಿದ ಭಾರೀ ದುರಂತ

ಮಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಅಗ್ನಿಅಪಘಡ ಸಂಭವಿಸಿದ್ದು, ಶಿಕ್ಷಕರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಬಬ್ಬುಕಟ್ಟೆಯಲ್ಲಿನ ಖಾಸಗಿ ಶಾಲೆಯಲ್ಲಿ ನಡೆದಿದೆ. https://www.youtube.com/watch?v=hHFNW_iGkwI
Read More...

Mangalore : ಮಂಗಳೂರಲ್ಲಿ ಭಾರೀ ಮಳೆಗೆ ತಡೆಗೋಡೆ ಕುಸಿತ : 13ಕ್ಕೂ ಅಧಿಕ ಬೈಕುಗಳು ಜಖಂ

ಮಂಗಳೂರು : ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಅವಾಂತರವನ್ನೇ ಸೃಷ್ಟಿಸುತ್ತಿದೆ. ತಡೆಗೋಡೆ ಕುಸಿದು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ 13 ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಜಖಂ ಗೊಂಡಿರುವ ಘಟನೆ ಮಂಗಳೂರು ನಗರದ ನಲಪಾಡ್‌ ಕುನಿಲ್‌ ಟವರ್ಸ್‌ ಪಕ್ಕದಲ್ಲಿರುವ ಎಪಿಎಂಸಿ ಯಾರ್ಡ್‌ ನಲ್ಲಿ
Read More...

Landslide konkan railway: ಗುಡ್ಡ ಕುಸಿದು, ರೈಲ್ವೆ ಹಳಿ ಮೇಲೆ ಬಿದ್ದ ಮಣ್ಣು : ಮಂಗಳೂರು – ಮುಂಬೈ ರೈಲು…

ಮಂಗಳೂರು: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು ನಗರದ ಕುಲಶೇಖರದ ಬಳಿಯಲ್ಲಿ ಗುಡ್ಡ ಕುಸಿತವಾಗಿದ್ದು, ರೈಲ್ವೆಯ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ ಮುಂಬೈ - ಮಂಗಳೂರು ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಕುಲಶೇಖರದ ಬಳಿಯಲ್ಲಿ ರೈಲ್ವೆ ಇಲಾಖೆ
Read More...