Browsing Tag

ಮತ್ತೆ ಲಾಕ್ ಡೌನ್

ಅನ್ ಲಾಕ್ ನಿಂದ ಸೋಂಕು ಹೆಚ್ಚಳವಾದ್ರೆ ಮತ್ತೆ ಕಠಿಣ ಕ್ರಮ ಜಾರಿ : ಸಚಿವ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ 19 ಜಿಲ್ಲೆಗಳಲ್ಲಿ ಸೋಮವಾರದಿಂದ ಅನ್ ಲಾಕ್ ಜಾರಿ ಮಾಡಲಾಗುತ್ತಿದೆ. ಒಂದೊಮ್ಮೆ ಕೊರೊನಾ ಸೋಂಕು ಹೆಚ್ಚಳವಾದ್ರೆ ಸರಕಾರ ಮತ್ತೆ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಹೇಳಿದ್ದಾರೆ. ಬೆಂಗಳೂರಲ್ಲಿ
Read More...