Browsing Tag

ಮಹಾರಾಷ್ಟ್ರ

BIG NEWS : OMICRON:ದೇಶದಲ್ಲಿ ನಾಲ್ಕನೇ ಓಮಿಕ್ರಾನ್​ ರೂಪಾಂತರಿ ಪತ್ತೆ..!ಮೊದಲ ಪ್ರಕರಣ ವರದಿ ಮಾಡಿದ ಮಹಾರಾಷ್ಟ್ರ

ಮಹಾರಾಷ್ಟ್ರದಲ್ಲಿ ಓಮಿಕ್ರಾನ್​​ನ(OMICRON) ಮೊದಲ ಪ್ರಕರಣ ವರದಿಯಾಗಿದೆ. ಈ ಮೂಲಕ ದೇಶದಲ್ಲಿ ಓಮಿಕ್ರಾನ್​ ಸೋಂಕಿಗೆ ಒಳಗಾದವರ ಸಂಖ್ಯೆ ನಾಲ್ಕಕ್ಕೆ ತಲುಪಿದೆ. ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲಿ ಓಮಿಕ್ರಾನ್​ ಪ್ರಕರಣ ವರದಿಯಾಗಿತ್ತು. ದಕ್ಷಿಣ ಆಫ್ರಿಕಾದಿಂದ ನೆಗೆಟಿವ್​
Read More...

Kirit Somaiya:ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನು ರೇಲ್ವೈ ನಿಲ್ದಾಣದಲ್ಲಿ ಬಂಧಿಸಿದ ಮಹಾರಾಷ್ಟ್ರ ಪೊಲೀಸರು

ಮಹಾರಾಷ್ಟ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿರುವ ಭಾರತೀಯ ಜನತಾ ಪಾರ್ಟಿಯ ನಾಯಕ ಹಾಗೂ ಮಹಾರಾಷ್ಟ್ರ ಬಿಜೆಪಿ ಉಪಾಧ್ಯಕ್ಷ ಕಿರಿತ್ ಸೋಮಯ್ಯರನ್ನು ಮಹಾರಾಷ್ಟ್ರ ಪೊಲೀಸರು ಕರಾಡಾ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಕೊಲ್ಲಾಪುರಕ್ಕೆ ತೆರಳಲು ಹೊರಟಿದ್ದ ಕಿರಿತ್ ಸೋಮಯ್ಯ ಅವರನ್ನು
Read More...

Delta Death : ಕೊರೊನಾ ಲಸಿಕೆ ಪಡೆದಿದ್ರು ಬಲಿ ಪಡೆದ ಡೆಲ್ಟಾ : ಮುಂಬೈನಲ್ಲಿ ಮಹಾಮಾರಿಗೆ ಮೊದಲ ಬಲಿ

ಮುಂಬೈ : ಕೊರೊನಾ ವೈರಸ್‌ ಸೋಂಕಿನ ಆರ್ಭಟ ಜೋರಾಗಿದೆ. ಕೊರೊನಾ ಲಸಿಕೆ ತೆಗೆದುಕೊಂಡಿದ್ದರೂ ಕೂಡ ಡೆಲ್ಟಾ ಫ್ಲಸ್‌ ಮಾರಕವಾಗಿ ಪರಿಣಮಿಸುತ್ತಿದ್ದು, ಮುಂಬೈನಲ್ಲಿ ಕೊರೊನಾ ಎರಡೂ ಲಸಿಕೆ ತೆಗೆದುಕೊಂಡಿದ್ದ ವೃದ್ದೆಯೋರ್ವರು ಡೆಲ್ಟಾ ಫ್ಲಸ್‌ ಹೆಮ್ಮಾರಿಗೆ ಬಲಿಯಾಗಿದ್ದಾರೆ.
Read More...

Maharashtra Lockdown : ಮಹಾರಾಷ್ಟ್ರದಲ್ಲಿ ಲಾಕ್ ಡೌನ್ : 11 ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧ

ಮುಂಬೈ: ಕೊರೊನಾ ಮೂರನೇ ಅಲೆಯ ಆರ್ಭಟದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಮುಂದುವರಿಸಲಾಗುತ್ತಿದೆ. ಮಹಾರಾಷ್ಟ್ರ ಸರ್ಕಾರ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್‌ ಡೌನ್‌ ಹಾಗೂ 14 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ ಜಾರಿ ಮಾಡಿದೆ. ಕೊರೊನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ
Read More...

Maharastra : ಮಹಾಪ್ರವಾಹಕ್ಕೆ 130 ಮಂದಿ ಬಲಿ : ಮಹಾರಾಷ್ಟ್ರದಲ್ಲಿ ಹೆಲಿಕಾಫ್ಟರ್‌ ಕಾರ್ಯಾಚರಣೆ

ಮುಂಬೈ : ಕಳೆದೊಂದು ವಾರದಿಂದಲೂ ನಿರಂತರವಾಗಿ ಅಬ್ಬರಿಸುತ್ತಿರುವ ಮಳೆಯಿಂದಾಗಿ ಮಹಾರಾಷ್ಟ್ರದ ರತ್ನಗಿರಿ, ರಾಯಘಡ ಸುತ್ತಮುತ್ತಿನ ಜಿಲ್ಲೆಗಳಲ್ಲಿ ಬರೋಬ್ಬರಿ 130ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಕಳೆದ 48 ಗಂಟೆಗಳಲ್ಲಿ ಮಹಾರಾಷ್ಟ್ರದ ರಾಯಗಡ
Read More...

Mumbai Heavy Rain : ಮಹಾಮಳೆಗೆ ಗೋಡೆ ಕುಸಿದು 15 ಸಾವು : ಮುಂದುವರಿದ ರಕ್ಷಣಾ ಕಾರ್ಯ

ಮುಂಬೈ : ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಮುಂಬೈನ ಚೆಂಬೂರು ಹಾಗೂ ವಿಖ್ರೋಲಿ ಪ್ರದೇಶಗಳಲ್ಲಿ ಗೋಡೆ ಕುಸಿದು 15 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಎನ್‌ಡಿಆರ್‌ಎಫ್‌ ತಂಡ ರಕ್ಷಣಾ ಕಾರ್ಯ ನಡೆಸುತ್ತಿದ್ದು, ಸಾವಿನ ಪ್ರಮಾಣ ಹೆಚ್ಚಾಗುವ
Read More...

Maharashtra Helicopter Crash : ಹೆಲಿಕಾಪ್ಟರ್‌ ಪತನ : ಓರ್ವ ಸಾವು, ಮತ್ತೋರ್ವ ಗಂಭೀರ

ಮುಂಬೈ : ಹೆಲಿಕಾಪ್ಟರ್‌ ಪತನಗೊಂಡು ಓರ್ವ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯ ಗೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ಗಾಂವ್‌ ನಲ್ಲಿ ನಡೆದಿದೆ. ಸತ್ಪುರ ಪರ್ವತ ಶ್ರೇಣಿಗಳ ಭಾಗವಾಗಿರುವ ಜೋಪ್ಡಾ ಪ್ರದೇಶ ವಾರ್ಡಿ ಗ್ರಾಮದ ಬಳಿಯಲ್ಲಿ ಸಂಜೆ 5: 15 ರ ಸುಮಾರಿಗೆ ಘಟನೆ ನಡೆದಿದೆ
Read More...

Bride on Bonnet: ಕಾರಿನ ಬಾನೆಟ್ ಮೇಲೆ ಕುಳಿತು ಮಂಟಪಕ್ಕೆ ಬಂದ ವಧು…! ವಿಡಿಯೋ ನೋಡಿ ಕೇಸ್ ದಾಖಲಿಸಿದ ಪೊಲೀಸರು…!!

ಮಹಾರಾಷ್ಟ್ರ: ಜೀವನದಲ್ಲಿ ಒಂದೇ ಸಲ ಆಗೋ ಮದುವೆಯನ್ನು ವಿಭಿನ್ನವಾಗಿ ಸಂಭ್ರಮಿಸೋ ಖಯಾಲಿ ಇತ್ತೀಚಿಗೆ ಹೆಚ್ಚಾಗ್ತಿದೆ. ಆದರೆ ಈ ವಿಭಿನ್ನತೆ ಹೆಸರಿನಲ್ಲಿ ಹುಚ್ಚಾಟವಾಡೋ ವಧು-ವರರು ಕೊನೆಗೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಮಹಾರಾಷ್ಟ್ರದಲ್ಲೂ ಕಾರಿನ ಬಾನೆಟ್ ಮೇಲೆ ಕುಳಿತು ಮಂಟಪಕ್ಕೆ ಬಂದ
Read More...

Corona 3rd Waves : ಮುಂದಿನ 2 ರಿಂದ 4 ವಾರಗಳಲ್ಲಿ ಮೂರನೇ ಅಲೆ : ತಜ್ಞರು ಎಚ್ಚರಿಕೆ

ಮುಂಬೈ: ಕೊರೊನಾ ವೈರಸ್ ಎರಡನೇ ಅಲೆಯ ಅಬ್ಬರ ಸ್ವಲ್ಪ ಕಡಿಮೆಯಾಗುತ್ತಲೇ ಇದೀಗ ಮೂರನೇ ಅಲೆಯ ಆತಂಕ ಶುರುವಾಗಿದೆ. ಮುಂದಿನ ಎರಡರಿಂದ ನಾಲ್ಕು ವಾರಗಳಲ್ಲಿ ಕೊರೊನಾ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ದೇಶದಲ್ಲಿ ಕೊರೊನಾ ಮೊದಲ ಅಲೆಗಿಂತ ಎರಡನೇ ಅಲೆ ಹೆಚ್ಚು
Read More...