Browsing Tag

ಮೋದಿ ಭಾಷಣ

ದೇಶದ ಜನರಿಗೆ ಗುಡ್ ನ್ಯೂಸ್ ಕೊಡ್ತಾರಾ ಮೋದಿ : ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ

ನವದೆಹಲಿ : ದೇಶ ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿ, ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಈ ನಡುವಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಭಾಷಣ ಇದೀಗ ಕುತೂಹಲ ಮೂಡಿಸಿದೆ. ಕೊರೊನಾ ಎರಡನೇ ಅಲೆಯ
Read More...