Browsing Tag

ಯಕ್ಷಗಾನ ಕಲಾವಿದ

ಉದಯ ಹೆಗಡೆ ಕಡಬಾಳ ನಾಪತ್ತೆ ಪ್ರಕರಣ….! ಯಕ್ಷಕಲಾವಿದ ಹೋಗಿದ್ದೆಲ್ಲಿ? ಅವರೇ ನೀಡಿದ್ರು ವಿವರಣೆ…!!

ಕೋಟ : ಬಡಗು ತಿಟ್ಟಿನ ಖ್ಯಾತ ಯಕ್ಷಗಾನ ಕಲಾವಿದ ಉದಯ ಹೆಗಡೆ ಕಡಬಾಳ ಅವರ ನಾಪತ್ತೆ ಪ್ರಕರಣ ಕಲಾಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು. ನಂತರದಲ್ಲಿ ಅವರು‌ ಬೆಂಗಳೂರಿನಲ್ಲಿರುವುದು ತಿಳಿದುಬಂದಿತ್ತು. ಇದೀಗ ಈ ಕುರಿತು ಖುದ್ದು ಉದಯ ಕಡಬಾಳ ಅವರೇ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ. h
Read More...

ಬೈಕ್‌ ಅಪಘಾತ : ಹಿರಿಯ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ‌‌ ಅವರಿಗೆ ಗಾಯ

ಕಾರವಾರ : ಬೈಕುಗಳ‌ ನಡುವೆ ನಡೆದ ಅಪಘಾತದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ‌ ಅವರು ಗಾಯಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಡಿನಬಾಳ ಬ್ರಿಡ್ಜ್ ಬಳಿಯಲ್ಲಿ ಸುಬ್ರಹ್ಮಣ್ಯ ಚಿಟ್ಟಾಣಿ‌ ಅವರು ಸಂಚರಿಸುತ್ತಿದ್ದ ಬೈಕ್ ಗೆ ಇನ್ನೊಂದು ಬೈಕ್ ಢಿಕ್ಕಿ ಹೊಡೆದಿದೆ.
Read More...

ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಡಾ.ಶ್ರೀಧರ ಭಂಡಾರಿ ಪುತ್ತೂರು ಇನ್ನಿಲ್ಲ

ಪುತ್ತೂರು : ಧರ್ಮಸ್ಥಳ ಮೇಳದ ಹಿರಿಯ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಶ್ರೀಧರ ಭಂಡಾರಿ ಪುತ್ತೂರು ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಯಕ್ಷಗರಂಗದ ಸಿಡಿಲಮರಿ ಎಂದೇ ಖ್ಯಾತಿಯನ್ನು ಪಡೆದಿರುವ ಶ್ರೀಧರ ಭಂಡಾರಿ ಅವರಿಗೆ 73 ವರ್ಷ ವಯಸ್ಸಾಗಿತ್ತು. ಧರ್ಮಸ್ಥಳ
Read More...