Browsing Tag

#ರಾಜ್ಯದಲ್ಲಿ ಭಾರೀ ಮಳೆ

Heavy rainfall : ಜು.12 ರವರೆಗೆ ರಾಜ್ಯದಲ್ಲಿ ಭಾರೀ ಮಳೆ : ಹಲವೆಡೆ ರೆಡ್‌ ಅಲರ್ಟ್

ಬೆಂಗಳೂರು : ‌ರಾಜ್ಯದಲ್ಲಿ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜುಲೈ 12ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ಡಡ,!-->!-->!-->!-->!-->…
Read More...

ರಾಜ್ಯದಲ್ಲಿ ಸುರಿಯುತ್ತಿದೆ ಭಾರೀ ಮಳೆ : ಬೈಕ್‌ ಜೊತೆ ನೀರಿನಲ್ಲಿ ಕೊಚ್ಚಿ ಹೋದ ದಂಪತಿ

ಬೆಂಗಳೂರು: ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬಳ್ಳಾರಿ, ವಿಜಯಪುರ, ವಿಜಯ ನಗರ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದೆ. ವಿಜಯನಗರ ಜಿಲ್ಲೆಯಲ್ಲಿ ದಂಪತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.ಹಗರಿಬೊಮ್ಮಹಳ್ಳಿ ತಾಲೂಕಿನ ತಂಬ್ರಹಳ್ಳಿ-ಮುತ್ಕೂರು ಗ್ರಾಮದ!-->!-->!-->!-->!-->…
Read More...

Karnataka Weather ರಾಜ್ಯದಲ್ಲಿ ಜುಲೈ 9ರ‌ ವರೆಗೆ ಮಳೆಯ ಆರ್ಭಟ : ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟಿಸಲಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಜುಲೈ9 ರ ವರೆಗೆ ಭಾರೀ ಮಳೆ ಸುರಿಯಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲ‌ ಝಳ ಹೆಚ್ಚಾಗಿದೆ.!-->!-->!-->!-->!-->…
Read More...