Browsing Tag

#ರಾಮನಗರ

ಆಸ್ತಿಗಾಗಿ ತಂದೆಯನ್ನೇ ಮನೆಯಿಂದ ಹೊರದಬ್ಬಿದ ಪಾಪಿ ಮಗ : ವಿಡಿಯೋದಲ್ಲಿ ಸೆರೆಯಾಯ್ತು ನೀಚ ಕೃತ್ಯ

ರಾಮನಗರ : ಹೆತ್ತು ಹೊತ್ತು ಕೂಲಿ ಮಾಡಿ ಮಗನಿಗೆ ಉತ್ತಮ ವಿದ್ಯಾಭ್ಯಾಸವನ್ನು ಕೊಡಿಸಿದ್ರು. ಆದ್ರೆ ಸರಕಾರಿ ಹುದ್ದೆ, ಕೈ ತುಂಬಾ ಸಂಬಳ ಬರುತ್ತಿದ್ದಂತೆಯೇ ಮಗ ಆಸ್ತಿಗಾಗಿ ತಂದೆಯನ್ನೇ ಮನೆಯಿಂದ ಹೊರದಬ್ಬಿದ್ದಾನೆ. ಮಗನ ಅಮಾನವೀಯ ಕೃತ್ಯ ಇದೀಗ ಮೊಬೈಲ್‌ ನಲ್ಲಿ ಸೆರೆಯಾಗಿದೆ. ರಾನಗರ
Read More...

ರಾಮನಗರ : 200 ಅಡಿ ಉದ್ದದ ಪೈಪ್ ಲೈನ್ ನಲ್ಲಿ ಸಿಲುಕಿದ್ದ ರೈತನ ರಕ್ಷಣೆ

ರಾಮನಗರ : ರೈತನೋರ್ವ ತನ್ನ ಜಮೀನಿಗೆ ನೀರಿನ ಪೈಪ್ ಲೈನ್ ಅಳವಡಿಸಲು ಮುಂದಾಗಿದ್ದ. ಇದಕ್ಕಾಗಿ 200 ಅಡಿ‌ ಉದ್ದದ ಪೈಪ್ ಲೈನ್ ಒಳಗೆ ಸಿಲುಕಿಕೊಂಡಿದ್ದ. ಕೆಲ ಗಂಟೆಗಳ ಕಾರ್ಯಾಚರಣೆ ‌ಬಳಿಕ ರೈತನನ್ನು ರಕ್ಷಣೆ ಮಾಡಲಾಗಿದೆ. ರಾಮನಗರ ಜಿಲ್ಲೆಯ ಕೊಂಕಾನಿದೊಡ್ಡಿ ಗ್ರಾಮದ ರಾಜಣ್ಣ ಎಂಬವರೇ
Read More...