Browsing Tag

ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು : ವಿದ್ಯಾರ್ಥಿನಿ ಆತ್ಮಹತ್ಯೆ, ಕೊಲೆ ಶಂಕೆ

ಮಂಗಳೂರು : ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿನಿಯ ಸಾವಿನ ಸುತ್ತ ಅನುಮಾನ ವ್ಯಕ್ತವಾಗುತ್ತಿದ್ದು, ಕೊಲೆ ಆರೋಪ ಕೇಳಿಬಂದಿದೆ. ಮಂಗಳೂರು ಹೊರವಲಯದ ಕುಂಪಲದ ಆಶ್ರಯ ಕಾಲನಿಯ ನಿವಾಸಿ ಪ್ರೇಕ್ಷಾ (17ವರ್ಷ ) ಎಂಬಾಕೆಯೇ
Read More...

ಕುಂದಾಪುರ : ದ್ಚಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಬೈಂದೂರು : ತಾಯಿ ಹಾಲು ತರಲು ತೆರಳಿದ್ದ ವೇಳೆಯಲ್ಲಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ನಡೆದಿದೆ. ಶ್ವೇತಾ (17 ವರ್ಷ) ಮೃತ ದುರ್ದೈವಿ. ಉಪ್ಪುಂದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ
Read More...