ಅಕ್ಟೋಬರ್‌ನಲ್ಲಿ ಮಕ್ಕಳಿಗೆ ವ್ಯಾಕ್ಸಿನ್ : ಶಾಲೆಗಳಲ್ಲಿ ತುಂಬಾ ಎಚ್ಚರಿಕೆ ಅಗತ್ಯ : ಆರೋಗ್ಯ ಸಚಿವ ಸುಧಾಕರ್
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಹದಿನೆಂಟು ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯ ನಡೆಯುತ್ತಿದೆ. ಅಕ್ಟೋಬರ್ ತಿಂಗಳಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯವನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ!-->!-->!-->…
Read More...
Read More...