Browsing Tag

ಶಿವಮೊಗ್ಗ

ಈದ್ ಮೆರವಣಿಗೆ ವೇಳೆ ಶಿವಮೊಗ್ಗ ಉದ್ವಿಘ್ನ: ಕಲ್ಲುತೂರಾಟ, ಲಾಠಿಚಾರ್ಜ್

ಶಿವಮೊಗ್ಗ (Shivamogga Live) : ಈದ್‌ ಮಿಲಾದ್‌ ಮೆರವಣಿಗೆಯ (Eid Milad ) ಏಳೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ಘಟನೆಯಿಂದ ಶಿವಮೊಗ್ಗ ನಗರದ ರಾಗಿಗುಡ್ಡ  ಉದ್ವಿಗ್ನವಾಗಿದೆ. ಸದ್ಯ ಪೊಲೀಸರು ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು (Shivamogga Section 144) ಜಾರಿಗೊಳಿಸಿದ್ದರೆ. ಹಲವು…
Read More...

Shimoga : ಹರ್ಷ ಕೊಲೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಕೊಲೆಗೆ ಸ್ಕೆಚ್​..!

ಶಿವಮೊಗ್ಗ : ಶಿವಮೊಗ್ಗದಲ್ಲಿ(Shimoga ) ನಡೆದಿದ್ದ ಹಿಂದೂ ಯುವಕ ಹರ್ಷನ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮಾಸುವ ಮುನ್ನವೇ ಇದೀಗ ಶಿವಮೊಗ್ಗದಲ್ಲಿ ಮತ್ತೊಂದು ಕೋಮು ಗಲಭೆ ನಡೆಸಲು ನಡೆದಿದ್ದ ಭಾರೀ ದೊಡ್ಡ ಸಂಚೊಂದು ಬೆಳಕಿಗೆ ಬಂದಿದೆ. ಕೊಲೆಯಾದ ಹರ್ಷನ
Read More...

santosh patil death row : ಕೆ.ಎಸ್​ ಈಶ್ವರಪ್ಪ ನಿವಾಸಕ್ಕೆ 9 ಶ್ರೀಗಳ ದಿಢೀರ್​ ಭೇಟಿ

ಶಿವಮೊಗ್ಗ : santosh patil death row : ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರೀ ದೊಡ್ಡ ಸಂಚಲನವನ್ನೇ ಸೃಷ್ಟಿಸುತ್ತಿದೆ . ಈ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪ ನಿನ್ನೆ ಸಂಜೆಯಷ್ಟೇ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ ರಾಜ್​ ಸಚಿವ ಸ್ಥಾನಕ್ಕೆ
Read More...

ಶಿವಮೊಗ್ಗದಲ್ಲೂ ತಾರಕ್ಕೇರಿದ ಕೇಸರಿ-ಹಿಜಾಬ್​ ಗಲಾಟೆ : ಕಲ್ಲು ತೂರಾಟ ನಡೆಸಿ ಆಕ್ರೋಶ

ಶಿವಮೊಗ್ಗ : ಕಾಲೇಜುಗಳಲ್ಲಿ ಹಿಜಾಬ್​ ಧರಿಸುವುದಕ್ಕೆ ಅನುಮತಿ ನಿರಾಕರಿಸಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಉಡುಪಿ ಜಿಲ್ಲೆಯ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಪೋಷಕರು ಹೈಕೋರ್ಟ್​ ಮೊರೆ ಹೋಗಿದ್ದು ಈ ಸಂಬಂಧ ಇನ್ನೇನು ಕೆಲವೇ ಕ್ಷಣಗಳಲ್ಲಿ ಹೈಕೋರ್ಟ್ ಮಹತ್ವದ ವಿಚಾರಣೆಯನ್ನು
Read More...

SIMS Shivamogga Recruitment 2021 : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ…

SIMS Shivamogga Recruitment 2021 : ಶಿವಮೊಗ್ಗ : ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. ಸೈಂಟಿಸ್ಟ್​ ಬಿ, ಲ್ಯಾಬ್​
Read More...

Ghar Wapsi: ಘರ್​ ವಾಪಸಿ ಮಾಡಿದ ಒಂದೇ ಕುಟುಂಬದ 9 ಮಂದಿ: ಹಿಂದೂ ಧರ್ಮಕ್ಕೆ ಮರುಮತಾಂತರ

ಶಿವಮೊಗ್ಗ : Ghar Wapsi ಮತಾಂತರ ಹಾಗೂ ಘರ್​ ವಾಪಸಿ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ ರಾಜ್ಯದಲ್ಲಿ ವ್ಯಾಪಕ ವಿರೋಧವನ್ನು ಎದುರಿಸಿದ್ದಾರೆ. ಹಿಂದೂ ಧರ್ಮಕ್ಕೆ ಜನರನ್ನು ಮರಳಿ ತರುವ ವಿಚಾರವಾಗಿ ತೇಜಸ್ವಿ ಸೂರ್ಯ ನೀಡಿದ ಹೇಳಿಕೆಗೆ ಖಂಡನೆ ವ್ಯಕ್ತವಾದ
Read More...

Araga Jnanendra: ‘ಯೋಗ್ಯತೆ ಇಲ್ಲದ ಪೊಲೀಸರು ಸಮವಸ್ತ್ರ ಕಳಚಿಟ್ಟು ಸಾಯಲಿ’ : ಪೊಲೀಸರ ವಿರುದ್ಧ ನಾಲಗೆ ಹರಿಬಿಟ್ಟ ಗೃಹ…

ಗೋ ಹತ್ಯೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಶಿವಮೊಗ್ಗದಲ್ಲಿ ಚಿಕ್ಕಮಗಳೂರು ಪೊಲೀಸರ ವಿರುದ್ಧ ನಾಲಗೆ ಹರಿಬಿಟ್ಟಿದ್ದಾರೆ. ಗೋ ಕಳ್ಳರ ಬಗ್ಗೆ ಸಂಪೂರ್ಣ ಮಾಹಿತಿ ಇದ್ದರೂ ಸಹ ಪೊಲೀಸರು ಎಂಜಲು ಕಾಸಿನ ಆಸೆಗೆ ಸುಮ್ಮನೇ ಕುಳಿತಿದ್ದಾರೆ
Read More...

ಅಪಘಾತದಲ್ಲಿ ಗಾಯಗೊಂಡವರ ನೆರವಿಗೆ ನಿಂತ ಸಚಿವರು: ಸಿಸಿ ಪಾಟೀಲ್‌ ಮಾನವೀಯ ಕಾರ್ಯಕ್ಕೆ ಜನ ಮೆಚ್ಚುಗೆ

ಶಿವಮೊಗ್ಗ: ಕಾರು ಮತ್ತು ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅನವಟ್ಟಿ ಸಮೀಪದಲ್ಲಿ ಬೈಕ್‌ ಹಾಗೂ ಕಾರಿನ ನಡುವೆ ಅಪಘಾತ ಉಂಟಾಗಿತ್ತು. ಘಟನೆಯಲ್ಲಿ ಇಬ್ಬರು
Read More...

Shivamogga : ಪ್ರೀತಿಗೆ ನಿರಾಕರಿಸಿದ ವಿದ್ಯಾರ್ಥಿನಿ : ಕಾಡಿಗೆ ಕರೆದೊಯ್ದು ಯುವಕ ಮಾಡಿದ್ದ ಘೋರ ಕೃತ್ಯ

ಶಿವಮೊಗ್ಗ : ಯುವಕನೋರ್ವ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ವಿದ್ಯಾರ್ಥಿನಿ ಪ್ರೀತಿಗೆ ನಿರಾಕರಿಸಿದ್ದಾಳೆ. ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದಿದ್ದ ಯುವಕ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನಪೇಟೆಯ ಬಳಿಯಲ್ಲಿ ನಡೆದಿದೆ. ಶಿವಮೊಗ್ಗ ನಗರದ
Read More...

ಕನ್ನಡ ಶಾಲೆಗೆ ಕಿಚ್ಚನ್ ನೆರವಿನ ಹಸ್ತ….! ತವರಿನ ಶಾಲೆಯನ್ನು ದತ್ತು ಪಡೆದ ಸುದೀಪ…!!

ಒಂದಾದ ಮೇಲೊಂದು ಸಾಮಾಜಿಕ ಕೆಲಸಗಳಲ್ಲಿ ಬ್ಯುಸಿಯಾಗಿರೋ ರಿಯಲ್ ಲೈಫ್ ನಲ್ಲೂ ಹೀರೋ ಎನ್ನಿಸಿದ್ದಾರೆ. ಕೊರೋನಾ ಸಂತ್ರಸ್ಥರಿಗೆ ನೆರವಾದ ಬಳಿಕ ಸುದೀಪ್ ಶಿಕ್ಷಣಕ್ಕೆ ಆದ್ಯತೆ ನೀಡಿದ್ದು, ಹಳೆಯ ಶಾಲೆಯೊಂದನ್ನು ದತ್ತು ಪಡೆಯುವ ಮೂಲಕ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಸುದೀಪ್
Read More...