Browsing Tag

ಸುಪ್ರೀಂ ಕೋರ್ಟ್

Kerala: ತಿರುವನಂತಪುರಂ ಶ್ರೀಪದ್ಮನಾಭ ದೇವಾಲಯ ವಿಚಾರ: ಮೂರು ತಿಂಗಳಲ್ಲಿ ಆಡಿಟ್ ಗೆ ಆದೇಶಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಮಹತ್ವದ ಆದೇಶವೊಂದರಲ್ಲಿ ಕೇರಳದ ತಿರುವನಂತಪುರಂದಲ್ಲಿರುವ ಪದ್ಮನಾಭ ಸ್ವಾಮಿ ದೇವಾಲಯ ಟ್ರಸ್ಟ್  ಆಡಿಟ್ ಗೆ ಒಳಪಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಳೆದ 25 ವರ್ಷಗಳ ಆದಾಯ ಮತ್ತು ಖರ್ಚಿನ ಲೆಕ್ಕಾಚಾರದ ಪರಿಶೋಧನೆ ನಡೆಸಲು ನ್ಯಾಯಾಲಯ ಆದೇಶ ನೀಡಿದೆ. ದೇವಾಲಯ ಹಾಗೂ
Read More...

BIG NEWS : ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ : ಬಳ್ಳಾರಿ ವಾಸ್ತವ್ಯಕ್ಕೆ ಅನುಮತಿ ಕೊಟ್ಟ ಸುಪ್ರೀಂ ಕೋರ್ಟ್‌

ನವದೆಹಲಿ : ಗಣಿ ಹಗರಣದಲ್ಲಿ ಸಿಲುಕಿರುವ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್‌ ಅನುಮತಿಯನ್ನು ನೀಡಿದ್ದು, ಎಂಟು ವಾರಗಳ ಕಾಲ ಬಳ್ಳಾರಿಯಲ್ಲಿ ಉಳಿದುಕೊಳ್ಳಬಹುದು ಎಂದು ಆದೇಶಿಸಿದೆ. ಈ ಮೂಲಕ ಗಣಿಧಣಿಗೆ ಬಿಗ್‌ ರಿಲೀಪ್‌ ಸಿಕ್ಕಂತಾಗಿದೆ. ಮಾಜಿ ಸಚಿವ ಜನಾರ್ದನ
Read More...

Mekedatu: ನಮ್ಮ ಅನುಮತಿ ಇಲ್ಲದೇ ಮೇಕೆದಾಟು ಜಾರಿಯಾಗಲ್ಲ…! ಕರುನಾಡಿಗೆ ಸೆಡ್ಡು ಹೊಡೆದ ಅಣ್ಣಾಮಲೈ…!!

ಯಾವುದೇ ನದಿ ಕೆಳಗಿನ ರಾಜ್ಯದ ಅನುಮತಿ ಇಲ್ಲದೇ ಆಣೆಕಟ್ಟು ನಿರ್ಮಿಸಲು ಸಾಧ್ಯವಿಲ್ಲ. ಹೀಗಾಗಿ ಕಾವೇರಿ ನದಿಗೆ ನಿರ್ಮಿಸಲು ಯೋಜಿಸಿರುವ ಮೇಕೆದಾಟು ಆಣೆಕಟ್ಟು ಯೋಜನೆ ಜಾರಿಗೆ ಸಾಧ್ಯವಿಲ್ಲ ಎನ್ನುವ ಮೂಲಕ ಮತ್ತೊಮ್ಮೆ ಅಣ್ಣಾಮಲೈ ಕರ್ನಾಟಕಕ್ಕೆ ಸೆಡ್ಡು ಹೊಡೆದಿದ್ದಾರೆ. ತಮಿಳುನಾಡು
Read More...

ಕೊರೊನಾದಿಂದ ಮೃತರಾದವರಿಗೆ ಪರಿಹಾರ ಕೊಡಿ : ಜನಪರ ಆದೇಶ ಕೊಟ್ಟ ಸುಪ್ರೀಂ ಕೋರ್ಟ್

ನವದೆಹಲಿ :  ಕೊರೊನಾ ವೈರಸ್ ಸೋಂಕು ಜನರನ್ನು ತತ್ತರಿಸುವಂತೆ ಮಾಡಿದೆ. ಕೊರೊನಾ ಸೋಂಕಿನಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿ ದ್ದು, ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ ನ್ಯಾ.ಅಶೋಕ್ ಭೂಷಣ್ ಅವರಿದ್ದ ಪೀಠ ಮಹತ್ವ ದ
Read More...

ನೀವು ಮುಖ್ಯ ಮಂತ್ರಿ, ನಿಮಗೆ ವಾರಂಟ್ ಹೊರಡಿಸುವವರಾರು ? ಸಿಎಂ ಯಡಿಯೂರಪ್ಪಗೆ ಸುಪ್ರೀಂ ಪ್ರಶ್ನೆ

ನವದೆಹಲಿ : ನೀವು ರಾಜ್ಯದ ಮುಖ್ಯಮಂತ್ರಿ. ನಿಮ್ಮ ವಿರುದ್ದ ಯಾರು ವಾರಂಟ್ ಹೊರಡಿಸಬಹುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. 2011ರಲ್ಲಿ ನಡೆದಿದ್ದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಕ್ರಿಮಿನಲ್
Read More...