Browsing Tag

ಹವಾಮಾನ ಇಲಾಖೆ

Heavy rain : ರಾಜ್ಯ ರಾಜಧಾನಿಯಲ್ಲಿ ನಾಳೆಯೂ ಭಾರೀ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : Heavy rain : ಬೇಸಿಗೆ ಕಾಲವಾದರೂ ಸಹಿತ ರಾಜ್ಯ ರಾಜಧಾನಿಯಲ್ಲಿ ವರುಣನ ಆರ್ಭಟ ಮಾತ್ರ ಮುಂದುವರಿದಿದೆ. ಈ ನಡುವೆ ಹವಾಮಾನ ಇಲಾಖೆಯು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಕೂಡ ವರುಣನ ಆರ್ಭಟ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ
Read More...

Karnataka Weather Updates : ರಾಜ್ಯದಲ್ಲಿ 3 ದಿನ ಭಾರೀ ಮಳೆ : 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದಲೂ ಮಳೆ ಸುರಿಯುತ್ತಿದೆ. ಇದೀಗ ಸಪ್ಟೆಂಬರ್‌ 15ರ ವರೆಗೂ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಅದ್ರಲ್ಲೂ ಕರ್ನಾಟಕದ 7 ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.
Read More...

Karnataka Weather Report : ಕರಾವಳಿ ಸೇರಿದಂತೆ 10ಜಿಲ್ಲೆಗಳಲ್ಲಿ ಬಾರೀ ಮಳೆ : ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದಲೂ ಮಳೆ ಸುರಿಯುತ್ತಿದ್ದು, ಇನ್ನೆರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಅದ್ರಲ್ಲೂ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಸಿಲಿಕಾನ್‌ ಸಿಟಿ
Read More...

Heavy Rain Alert : ಅಗಸ್ಟ್‌ 27ರ ವರೆಗೆ ಭಾರೀ ಮಳೆ : ಐಎಂಡಿ ಮುನ್ಸೂಚನೆ

ನವದೆಹಲಿ : ಮುಂದಿನ ಎರಡು ದಿನಗಳ ಕಾಲ ದೇಶದ ಈಶಾನ್ಯ ಭಾರತ, ಸಬ್-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕಳೆದ ಕೆಲವು ದಿನಗಳಿಂದಲೂ ಕರ್ನಾಟಕ ರಾಜ್ಯದಲ್ಲಿ
Read More...

Karnataka Weather Report : ರಾಜ್ಯದಲ್ಲಿ ಅಗಸ್ಟ್‌ 12ರ ವರೆಗೆ ಬಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದ್ದು, ಅಗಸ್ಟ್‌ 12ರ ವರೆಗೂ ಗುಡುಗು, ಸಿಡಿಲು ಸಹಿತ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ
Read More...

Karnataka Rains : ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ
Read More...

Rain Red Alert : ಮಹಾಮಳೆಗೆ ಉತ್ತರ ತತ್ತರ : 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ : ಜುಲೈ 27ರ ವರೆಗೂ ಭಾರಿ ಮಳೆ

ಬೆಂಗಳೂರು : ಕಳೆದೊಂದು ವಾರದಿಂದಲೂ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿ ದ್ದಾರೆ. ಈ ನಡುವಲ್ಲೇ ಜುಲೈ 27ರ ವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ರೆಡ್‌
Read More...

Rain Alert : ಜುಲೈ 17ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ರಾಜ್ಯದ ಕರಾವಳಿ, ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕಳೆದೆರಡು ದಿನ ಗಳಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿ ಭಾಗದಲ್ಲಿ ಜುಲೈ 17ರ ವರೆಗೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ
Read More...