Browsing Tag

ಮೈಸೂರು

Mysore Gang Rape : ಮೈಸೂರು ಗ್ಯಾಂಗ್‌ರೇಪ್‌ ಪ್ರಕರಣದ 7ನೇ ಆರೋಪಿ ಬಂಧನ

ಮೈಸೂರು : ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಕೊನೆಗೂ ಏಳನೇ ಆರೋಪಿಯನ್ನು ಬಂಧಿಸಿದ್ದಾರೆ. ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿ ಬಡಾವಣೆಯಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಏಳು ಮಂದಿ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಈ
Read More...

Mysore Gang Rape : ತಮಿಳುನಾಡಲ್ಲಿ ಅತ್ಯಾಚಾರಿಗಳಿಂದ ಸ್ಥಳ ಮಹಜರು : ಬಟ್ಟೆ, ಮಾರಕಾಸ್ತ್ರ ವಶಕ್ಕೆ ಪಡದ ಪೊಲೀಸರು

ಮೈಸೂರು : ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಆರೋಪಿಗಳನ್ನು ತಮಿಳುನಾಡಿಗೆ ಕರೆದೊಯ್ದು ಪೊಲೀಸರು ಮಹಜರು ಕಾರ್ಯ ನಡೆಸಲಾಗಿದ್ದು, ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರು ಹೊರವಲಯದ ಲಲಿತಾದ್ರಿಯಲ್ಲಿ
Read More...

ಮೈಸೂರು ಪೊಲೀಸರ ಕಾರ್ಯಕ್ಕೆ ನಟ ಜಗ್ಗೇಶ್‌ ಮೆಚ್ಚುಗೆ : ನುಡಿದಂತೆ 1 ಲಕ್ಷ ರೂ. ಗೃಹ ಸಚಿವರಿಗೆ ಹಸ್ತಾಂತರ

ಬೆಂಗಳೂರು : ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ಬೇಧಿಸಿದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸ್ಯಾಂಡಲ್‌ವುಡ್‌ ಹಿರಿಯ ನಟ ಜಗ್ಗೇಶ್‌ ಅವರು ಪೊಲೀಸರಿಗೆ 1ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದರು. ಇದೀಗ ಪತ್ನಿ ಸಮೇತರಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ
Read More...

ಮೈಸೂರು ಸಾಮೂಹಿಕ ಅತ್ಯಾಚಾರ : ಐವರು ಆರೋಪಿಗಳ ಬಂಧನ, ಓರ್ವ ಅಪ್ರಾಪ್ತ : ಡಿಜಿ-ಐಜಿಪಿ ಪ್ರವೀಣ್‌ ಸೂದ್

ಮೈಸೂರು : ವಿದ್ಯಾರ್ಥಿನಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಓರ್ವ ಬಾಲ ಆರೋಪಿಯಾಗಿದ್ದಾನೆ. ಎಲ್ಲರೂ ತಮಿಳುನಾಡು ಮೂಲದವರಾಗಿದ್ದು. ಅತ್ಯಾಚಾರ ನಡೆಸಿ, ದರೋಡೆಗೆ ಯತ್ನಿಸಲಾಗಿದೆ ಎಂದು ಡಿಜಿ, ಐಜಿಪಿ ಪ್ರವೀಣ್‌
Read More...

Mysore Gang Rape : ಆರೋಪಿಗಳನ್ನು ಮೈಸೂರಿಗೆ ಕರೆತಂದ ಪೊಲೀಸರು : ಮುಂದೇನು ?

ಮೈಸೂರು : ವಿದ್ಯಾರ್ಥಿನಿಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪೊಲೀಸರು ಮೈಸೂರಿಗೆ ಕರೆತಂದಿದ್ದಾರೆ. ಆರೋಪಿಗಳನ್ನು ಗೌಪ್ಯ ಸ್ಥಳದಲ್ಲಿ ವಿಚಾರಣೆಯನ್ನು ನಡೆಸಿ, ನಂತರದಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆಯಿದೆ. ತಮಿಳುನಾಡು ಮೂಲದ ಕಾಮುಕರನ್ನು
Read More...

ಕತ್ತಲಲ್ಲಿ ಕಾಮುಕರನ್ನು ಸೆರೆ ಹಿಡಿದ ಖಾಕಿ ಪಡೆ : ಆರೋಪಿಗಳ ಸುಳಿವು ಕೊಟ್ಟಿತ್ತು ಬಸ್‌ ಟಿಕೆಟ್‌

ಮೈಸೂರು : ಖಾಕಿ ಪಡೆಗೆ ತಲೆನೋವು ತರಿಸಿದ್ದ ಮೈಸೂರಿನಲ್ಲಿ ನಡೆದಿದ್ದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಕೊನೆಗೂ ಬಯಲಾಗಿದೆ. ಕತ್ತಲ ರಾತ್ರಿಯಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದ ಆರೋಪಿಗಳ ಬಂಧನದ ಸ್ಟೋರಿಯೇ ನಿಜಕ್ಕೂ ರೋಚಕ. ಅದ್ರಲ್ಲೂ ಆ ಒಂದು ಬಸ್‌ ಟಿಕೆಟ್‌ ಆರೋಪಿಗಳ ಬಂಧನಕ್ಕೆ
Read More...

Mysore : ಸತ್ಯಮಂಗಲದಿಂದ ಮೈಸೂರಿಗೆ ಆರೋಪಿಗಳು : ಸಂತ್ರಸ್ತೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌, ಮುಂಬೈ ತೆರಳಿದ ಯುವತಿ

ಮೈಸೂರು : ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಬೇಧಿಸುವಲ್ಲಿ ಮೈಸೂರು ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿ ಗಳನ್ನು ಬಂಧಿಸಿದ್ದು, ಮೈಸೂರಿಗೆ ಕರೆತರುತ್ತಿದ್ದಾರೆ. ಇನ್ನೊಂದೆಡೆ ಸಂತ್ರಸ್ತ ಯುವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದು, ಮುಂಬೈಗೆ
Read More...

Mysore : ಟೆಕ್ನಿಕಲ್‌ ಸಾಕ್ಷ್ಯ ಲಭ್ಯ, ಶೀಘ್ರದಲ್ಲಿಯೇ ಆರೋಪಿಗಳ ಬಂಧನ : ಡಿಜಿ ಐಜಿಪಿ ಪ್ರವೀಣ್‌ ಸೂದ್‌

ಮೈಸೂರು : ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಕ್ನಿಕಲ್‌ ಸಾಕ್ಷಿಗಳು ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಅತೀ ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಡಿಜಿ -ಐಜಿಪಿ ಪ್ರವೀಣ್‌ ಸೂದ್‌ ಹೇಳಿದ್ದಾರೆ. ಮೈಸೂರಿನಲ್ಲಿ
Read More...

ಮೈಸೂರು ಸಾಮೂಹಿಕ ಅತ್ಯಾಚಾರ : ಆರೋಪಿಗಳ ಸುಳಿವು ಪತ್ತೆ ಹಚ್ಚಿದ ಪೊಲೀಸರು !

ಮೈಸೂರು : ಚಾಮುಂಡಿ ತಪ್ಪಲಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆ ಚುರುಕಾಗಿದೆ. ಪ್ರಕರಣದ ಆರೋಪಿಗಳ ಸುಳಿವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಲ್ಲದೇ ನಗರದ ಕಾಲೇಜಿನಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿರೋದು ಅನುಮಾನ
Read More...

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ : ಪೊಲೀಸರ ಮುಂದೆ ಸಂತ್ರಸ್ತೆಯ ಸ್ನೇಹಿತನ ಹೇಳಿದ್ದೇನು ಗೊತ್ತಾ ?

ಮೈಸೂರು : ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಇದೀಗ ಸಂತ್ರಸ್ತೆಯ ಸ್ನೇಹಿತನ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದು, ಸ್ನೇಹಿತ ಏನು ಹೇಳಿಕೆ ನೀಡಿದ್ದಾನೆ ಅನ್ನೋ ಮಾಹಿತಿ ಇಲ್ಲಿದೆ. ಆವತ್ತು ಸಂಜೆ 6.30ರ ಹೊತ್ತಲ್ಲಿ ನಾನು
Read More...