Browsing Tag

0 trafic

40 ದಿನದ ಮಗುವಿನ ಹೃದಯ ಚಿಕಿತ್ಸೆಗೆ ಝೀರೋ ಟ್ರಾಫಿಕ್ : ಮಂಗಳೂರಿನಿಂದ ಬೆಂಗಳೂರಿಗೆ ಅಂಬುಲೆನ್ಸ್ ರವಾನೆ

ಮಂಗಳೂರು : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 40 ದಿನದ ಪುಟ್ಟ ಕಂದಮ್ಮನಿಗೆ ಬೆಂಗಳೂರಲ್ಲಿ ಚಿಕಿತ್ಸೆ ನೀಡಲು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಆಂಬ್ಯುಲೆನ್ಸ್ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲಾಯಿತು. 40 ದಿನದ ಸೈಫುಲ್ ಅಝ್ಮಾನ್ ಎಂಬ ಮಗುವೊಂದು ಹೃದಯ ಸಂಬಂಧಿ
Read More...