Browsing Tag

1-5 Class

ರಾಜ್ಯದಲ್ಲಿ ಆರಂಭವಾಗುತ್ತಾ ಪ್ರಾಥಮಿಕ ಶಾಲೆ: ಇಲ್ಲಿದೆ ಲೇಟೆಸ್ಟ್ ಅಪ್ಡೇಟ್

ರಾಜ್ಯದಲ್ಲಿ ಕೊರೋನಾ ಮೂರನೆ ಅಲೆಯ ಭೀತಿಯ ನಡುವೆಯೇ ಶಾಲಾರಂಭದ ಪ್ರಸ್ತಾಪವೂ ಎದುರಾಗಿದ್ದು, ಈ ಬಗ್ಗೆ ಚರ್ಚೆಗಳು ಆರಂಭಗೊಂಡಿವೆ. ಸರ್ಕಾರ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಿದೆ ಎಂಬ ಮಾತುಗಳು ಕೇಳಿಬಂದಿದೆ.ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಆರೋಗ್ಯ ಸಚಿವ!-->!-->!-->!-->!-->!-->!-->…
Read More...

ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳ ಆರಂಭ : ಸ್ಪಷ್ಟೀಕರಣ‌ ಕೊಟ್ಟ ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು‌ : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವಲ್ಲೇ ರಾಜ್ಯದಲ್ಲಿ 1ರಿಂದ 5 ನೇ ತರಗತಿ ಆರಂಭಿಸುವ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಹತ್ವದ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಪ್ರಾಥಮಿಕ ಶಾಲೆಗಳನ್ನು ತೆರೆಯುವುದಿಲ್ಲ ಎಂದಿದ್ದಾರೆ.ಬೆಂಗಳೂರಲ್ಲಿ!-->!-->!-->!-->!-->…
Read More...