Mobile Blast : ಆಟವಾಡುತ್ತಿದ್ದಾಗ ಮೊಬೈಲ್ ಬ್ಯಾಟರಿ ಬ್ಲಾಸ್ಟ್ : 10 ವರ್ಷದ ಬಾಲಕ ಗಂಭೀರ
ಹಾವೇರಿ : 10 ವರ್ಷದ ಬಾಲಕನೋರ್ವ ಆಟವಾಡುತ್ತಿದ್ದ ವೇಳೆಯಲ್ಲಿ ಮೊಬೈಲ್ ಬ್ಯಾಟರಿ ಸ್ಪೋಟಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದಿದೆ.
ಕಾರ್ತಿಕ್ ( 10 ವರ್ಷ) ಎಂಬಾತನೇ ಗಾಯಗೊಂಡ ಬಾಲಕ. ಮನೆಯ ಪಕ್ಕದಲ್ಲಿ ಕಾರ್ತಿಕ್ ಆಟವಾಡುತ್ತಿದ್ದ.!-->!-->!-->!-->!-->…
Read More...
Read More...