Browsing Tag

100 houses burnt

Guwahati Fire accident: ಭೀಕರ ಅಗ್ನಿ ಅವಘಡ: 100ಕ್ಕೂ ಹೆಚ್ಚು ಮನೆಗಳು ಬೆಂಕಿಗೆ ಆಹುತಿ

ಗುವಾಹಟಿ: (Guwahati Fire accident) ನಗರದ ಹಟಿಗಾಂವ್‌ ಚರಿಯಾಲಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 100ಕ್ಕೂ ಹೆಚ್ಚು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಪರಿಣಾಮ ಕೋಟ್ಯಾಂತರ ರೂ. ಮೌಲ್ಯದ ಆಸ್ತಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಬೆಂಕಿ ಆಹುತಿಗೆ ನಿಖರ ಕಾರಣಗಳು
Read More...