Browsing Tag

11 death

ಆಕ್ಸಿಜನ್ ಕೊರತೆ 11 ಮಂದಿ ದುರ್ಮರಣ

ಆಂಧ್ರಪ್ರದೇಶ : ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ ವಾದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 11 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಶ್ರೀ ವೆಂಕಟೇಶ್ವರ ರಾಮನಾರಾಯಣ ಸರ್ಕಾರಿ
Read More...

ವಿಶಾಖಪಟ್ಟಣಂ ವಿಷಾನಿಲ ದುರಂತ ಪ್ರಕರಣ : ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಸಿಎಂ

ಆಂಧ್ರಪ್ರದೇಶ : ವಿಶಾಖಪಟ್ಟಣಂನ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರಿಯಲ್ಲಿ ನಡೆದಿರುವ ವಿಷಾನಿಲ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿರುವ ಮೃತರ ಕುಟುಂಬಕ್ಕೆ ಆಂಧ್ರಪ್ರದೇಶ ಸಿಎಂ ವೈ.ಎಸ್.ಜಗಮೋಹನ್ ರೆಡ್ಡಿ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ
Read More...