Browsing Tag

11 puc re open

ಮೇ 18 ರಿಂದಲೇ ದ್ವಿತೀಯ ಪಿಯುಸಿ ತರಗತಿ ಆರಂಭ

ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ತರಗತಿಗಳನ್ನು ಮೇ 18 ರಿಂದಲೇ ಪ್ರಾರಂಭಿಸಲು ಕ್ರಮಕೈಗೊಂಡಿದೆ. ಮಾರ್ಚ್ 4 ರಿಂದಲೇ ದ್ವಿತೀಯ ಪಿಯುಸಿ ಪರೀಕ್ಷೆಗಳು
Read More...