Browsing Tag

14 days jail

ಅಮೂಲ್ಯ ಲಿಯೋನಾಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನ್ ಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ನಡೆದ ಪ್ರತಿಭಟನೆಯ
Read More...