ಭೀಕರ ಅಪಘಾತ : 12 ಮಂದಿ ಸ್ಥಳದಲ್ಲಿಯೇ ದುರ್ಮರಣ
ತುಮಕೂರು : ಕಾರಿಗೆ ಮತ್ತೊಂದು ಕಾರು ಢಿಕ್ಕಿ ಹೊಡೆದ ಪರಿಣಾಮ 12 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರೊ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಎಂಬಲ್ಲಿ ನಡೆದಿದೆ.
ಬೆಳಗಿನ ಜಾವ ಮೂರು ಗಂಟೆಯ ಸುಮಾರಿಗೆ ಧರ್ಮಸ್ಥಳದಿಂದ ತಮಿಳುನಾಡು ಕಡೆಗೆ ಚಲಿಸುತ್ತಿದ್ದ ಕಾರು…
Read More...
Read More...