Browsing Tag

3rd wave

relaxation in Karnataka : ಮೂರನೇ ಅಲೆಯಲ್ಲಿ ಜನರಿಗೆ ಕೊಂಚ ರಿಲ್ಯಾಕ್ಸ್: ಮುಂದಿನ ವಾರದಿಂದ ರದ್ದಾಗಲಿದ್ಯಾ ಟಫ್…

ಬೆಂಗಳೂರು : ಕಳೆದ ಎರಡು ವರ್ಷಗಳಲ್ಲಿ ಕೊರೋನಾ ಎರಡು ಅಲೆಯಿಂದಾಗಿ ಜನಜೀವನ ಅಕ್ಷರಷಃ ಕುಸಿದು ಹೋಗಿದೆ .‌ಜನರು ವ್ಯಾಪಾರ ವಹಿವಾಟಿನ ಮೇಲೆ ಕೊರೋನಾದಿಂದಾದ ವ್ಯತಿರಿಕ್ತ ಪರಿಣಾಮ ತಡೆಯಲಾರದೇ ಕಂಗಲಾಗಿದ್ದಾರೆ. ಈ ಮಧ್ಯೆ ರಾಜ್ಯಕ್ಕೆ ಕೊರೋನಾ ಮೂರನೇ ಅಲೆ ಕಾಲಿಟ್ಟಿರೋದು ಜನರ
Read More...

10 ದಿನದಲ್ಲಿ 500 ಮಕ್ಕಳಿಗೆ ಕೊರೊನಾ : ಬೆಂಗಳೂರಲ್ಲಿ ಶುರುವಾಯ್ತಾ 3ನೇ ಅಲೆ

ಬೆಂಗಳೂರು : ಕರ್ನಾಟಕದಲ್ಲೀಗ ಕೊರೊನಾ ಮೂರನೇ ಅಲೆಯ ಆತಂಕ ಶುರುವಾಗಿದೆ. ಈ ನಡುವಲ್ಲೇ ಬೆಂಗಳೂರಲ್ಲಿ ಕಳೆದ 10 ದಿನದಲ್ಲಿ 500 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ. ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಮೂರನೇ ಅಲೆಯ ವೇಳೆಯಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳಿಗೆ
Read More...

3rd Wave : 10 ದಿನಗಳಲ್ಲಿ 126 ಮಕ್ಕಳಿಗೆ ಒಕ್ಕರಿಸಿದ ಕೊರೊನಾ ಸೋಂಕು : ಶಾಲಾರಂಭದ ಹೊತ್ತಲೇ ಪೋಷಕರಲ್ಲಿ ಆತಂಕ

ಮಡಿಕೇರಿ : ಕರ್ನಾಟಕದಲ್ಲೀಗ ಕೊರೊನಾ ಮೂರನೇ ಅಲೆಯ ಆರ್ಭಟ ಶುರುವಾಗಿದೆ. ತಜ್ಞರು ಕೊರೊನಾ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇನ್ನೊಂದೆಡೆ ಶಾಲಾರಂಭಕ್ಕೂ ಸಿದ್ದತೆ ನಡೆಯುತ್ತಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ 18 ವರ್ಷದೊಳಗಿನ 126 ಮಕ್ಕಳಿಗೆ ಕೊರೊನಾ ಸೋಂಕು
Read More...

Night Curfew : ರಾಜ್ಯದಲ್ಲಿ ಕಠಿಣ ನೈಟ್‌ಕರ್ಪ್ಯೂ ಜಾರಿ, ಅನಗತ್ಯವಾಗಿ ಓಡಾಡಿದ್ರೆ ಕೇಸ್‌ ಫಿಕ್ಸ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿದೆ. ಇದರ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ನೈಟ್‌ ಕರ್ಪ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಬಿಬಿಎಂಪಿ ಮುಂದಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ದಿನೇ ದಿನೇ
Read More...

3rd Wave : ಅಗಸ್ಟ್‌ನಲ್ಲೇ 3ನೇ ಅಲೆ : ನೈಟ್‌ ಕರ್ಪ್ಯೂ, ವೀಕೆಂಡ್‌ ಲಾಕ್‌ಡೌನ್‌ ಜಾರಿಗೆ ತಜ್ಞರ ಸಲಹೆ

ಬೆಂಗಳೂರು : ಕೊರೊನಾ ಮೂರನೇ ಅಲೆ ಆತಂಕವನ್ನು ಹುಟ್ಟು ಹಾಕಿದೆ. ರಾಜ್ಯದಲ್ಲಿ ಅಗಸ್ಟ್‌ ತಿಂಗಳಿನಲ್ಲೇ ಮೂರನೇ ಅಲೆ ಕಾಣಿಸಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ನೈಟ್‌ ಕರ್ಪ್ಯೂ, ವೀಕೆಂಡ್‌ ಕರ್ಪ್ಯೂ ಜಾರಿ ಮಾಡಲು ಕೋವಿಡ್‌ ತಾಂತ್ರಿಕ ಸಮಿತಿ ರಾಜ್ಯ ಸರಕಾರಕ್ಕೆ ಸಲಹೆಯನ್ನು ಮಾಡಿದೆ.
Read More...

Corona Report : ಕರಾವಳಿಯಲ್ಲಿ ಕೊರೊನಾ ಮೂರನೇ ಅಲೆ…!!! ಬೆಂಗಳೂರನ್ನೇ ಹಿಂದಿಕ್ಕಿದ ದಕ್ಷಿಣ ಕನ್ನಡ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಅಬ್ಬರ ಕರಾವಳಿಯಲ್ಲಿ ಹೆಚ್ಚುತ್ತಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸೋಂಕಿತ ರ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರನ್ನೇ ಹಿಂದಿಕ್ಕಿದೆ.
Read More...