ರಾಜ್ಯದಲ್ಲಿಂದು 50 ಕೋಟಿ ಮೌಲ್ಯದ ಮಾದಕವಸ್ತು ನಾಶ : ಸಚಿವ ಬೊಮ್ಮಾಯಿ
ಬೆಂಗಳೂರು : ಅಂತಾರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆಯ ಹಿನ್ನೆಲೆಯಲ್ಲಿ ವಶಪಡಿಸಿ ಕೊಂಡಿರುವ ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನಾಶ ಪಡಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಳೆದ ಒಂದು ವರ್ಷದ ಅವಧಿಯಲ್ಲಿ ಬರೋಬ್ಬರಿ 7!-->!-->!-->!-->!-->…
Read More...
Read More...