Browsing Tag

7 Killed

Kanchipuram explosion: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: 7 ಮಂದಿ ಸಾವು

ಕಾಂಚೀಪುರಂ : (Kanchipuram explosion) ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ
Read More...

Rain 7 Death : ಮಳೆಗೆ ಮನೆ ಕುಸಿತ : 7 ಮಂದಿ ದುರ್ಮರಣ

ಬೆಳಗಾವಿ : ಭಾರೀ ಮಳೆಯಿಂದಾಗಿ ಮನೆ ಕುಸಿತವಾಗಿ ಒಂದೇ ಕುಟುಂಬದ 6 ಮಂದಿ ಸೇರಿದಂತೆ ಒಟ್ಟು 7 ಜನರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 3 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕಲಗಿ ನಿವಾಸಿಗಳಾದ
Read More...