AB de Villiers : ಐಪಿಎಲ್ ಅಭ್ಯಾಸ ಪಂದ್ಯದಲ್ಲಿ ಎಬಿಡಿ ಅಬ್ಬರ : ಮೈದಾನದ ಹೊರಗೆ ಸಿಡಿದ ಸಿಕ್ಸರ್
ಯುಎಇ : ಇಂಡಿಯನ್ ಪ್ರೀಮಿಯರ್ ಲೀಗ್ ( IPL ) ಪುನರರಾಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ನಡುವಲ್ಲೇ ತಂಡಗಳು ಅಭ್ಯಾಸ ಪಂದ್ಯವನ್ನಾಡುವಲ್ಲಿ ಬ್ಯುಸಿಯಾಗಿವೆ. ಇದೀಗ ಆರ್ಸಿಬಿ ಎ ಹಾಗೂ ಬಿ ತಂಡಗಳ ನಡುವಿನ ಅಭ್ಯಾಸ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಸಿಡಿಲಬ್ಬರದ ಶತಕ!-->…
Read More...
Read More...