Browsing Tag

ACB Raid Udupi

ACB Raid Udupi : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಎಸಿಬಿ : 3 ಅಧಿಕಾರಿಗಳು ವಶಕ್ಕೆ

ಉಡುಪಿ : ಖಾಸಗಿ ಜಮೀನನ್ನು ವಾಣಿಜ್ಯ ಉದ್ದೇಶಕ್ಕೆ ಕನ್ಚರ್ಷನ್‌ ಮಾಡಿ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 2.50 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಎಸಿಬಿ ಅಧಿಕಾರಿಗಳು (ACB Raid Udupi) ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ.
Read More...