Browsing Tag

acb raid

ACB Raid : ಬೋವಿ ಅಭಿವೃದ್ದಿ ನಿಗಮದ ಮೇಲೆ ಎಸಿಬಿ ದಾಳಿ

ಬೆಂಗಳೂರು : ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಬೋವಿ ಅಭಿವೃದ್ದಿ ನಿಗಮದ ಕಚೇರಿಯ ಮೇಲೆ ಎಸಿಬಿ (ACB Raid)ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆಯಲ್ಲಿ ಮಹತ್ವದ ಕಡತಗಳು ಪತ್ತೆಯಾಗಿದ್ದು, ಅಧಿಕಾರಿಗಳು ದಾಳಿಯನ್ನು ಮುಂದುವರಿಸಿದ್ದಾರೆ.
Read More...

ACB Raid K Ranganath : ಕೆಎಎಸ್‌ ಅಧಿಕಾರಿ ಕೆ.ರಂಗನಾಥ್‌ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು : ಬೆಳ್ಳಂಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಅದ್ರಲ್ಲೂ ಬೆಂಗಳೂರು ಉತ್ತರ ತಾಲೂಕಿನ ಉಪ ವಿಭಾಗಾಧಿಕಾರಿ ಆಗಿದ್ದ ಕೆಎಎಸ್‌ ಅಧಿಕಾರಿ ಕೆ.ರಂಗನಾಥ್‌ (K Ranganath) ಮನೆ ಮೇಲೆ ಎಬಿಸಿ (ACB Raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭೂ
Read More...

ACB Raid : ಬಿಡಿಎ ಭ್ರಷ್ಟಾಚಾರ : ಬೆಳ್ಳಂಬೆಳಗ್ಗೆ ಬೆಂಗಳೂರಿನ 9 ಕಡೆ ಎಸಿಬಿ ದಾಳಿ

ಬೆಂಗಳೂರು : ಬೆಳ್ಳಂಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಬಿಸಿ (ACB Raid ) ಮುಟ್ಟಿಸಿದ್ದಾರೆ. ಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಭ್ರಷ್ಟಾಚಾರ ನಡೆಸುತ್ತಿದ್ದ ಬಿಡಿಎ ಮಧ್ಯವರ್ತಿಗಳು ಹಾಗೂ ಏಜೆಂಟ್‌ಗಳ ಮನೆಯ ಮೇಲೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
Read More...

ACB Raid : ಎಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ, ಕರ್ನಾಟಕದ 78 ಕಡೆ ಎಸಿಬಿ ದಾಳಿ

ಬೆಂಗಳೂರು : ಕರ್ನಾಟಕದಲ್ಲಿ ಬೆಳ್ಳಂಬೆಳಗ್ಗೆಯೇ ಎಸಿಬಿ (ACB Raid ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ 78 ಕಡೆಗಳಲ್ಲಿ ಸುಮಾರು 200 ಕ್ಕೂ ಅಧಿಕಾರಿಗಳ ತಂಡ ಏಕಕಾಲದಲ್ಲಿ ಈ ದಾಳಿ ನಡೆಸಿದೆ. ಬೆಂಗಳೂರು, ಮಂಗಳೂರು, ಯಾದಗಿರಿ, ರಾಮನಗರ, ಮೈಸೂರು ಸೇರಿದಂತೆ ರಾಜ್ಯದ ಹಲವು
Read More...

ACB RAID BBMP : ಬಿಬಿಎಂಪಿ ಕೇಂದ್ರ ಕಚೇರಿ, ಸೇರಿ 27 ಕಚೇರಿ ಮೇಲೆ ಎಸಿಬಿ ದಾಳಿ

ಬೆಂಗಳೂರು : ಬಿಬಿಎಂಪಿ ಕೇಂದ್ರ ಕಚೇರಿ ಹಾಗೂ 8 ವಲಯಗಳ ಸುಮಾರು 27 ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳ (ACB RAID BBMP) ತಂಡ ದಾಳಿ ನಡೆಸಿದೆ. ಟಿಡಿಆರ್‌ ಹಾಗೂ ಟೌನ್‌ ಪ್ಲಾನಿಂಗ್‌ ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಖಾತಾ ನೀಡುವ ಕಚೇರಿಗಳಲ್ಲಿ ಎಬಿಸಿ ಅಧಿಕಾರಿಗಳು ಕಡತ ಪರಿಶೀಲನೆ ಕಾರ್ಯ
Read More...

ACB RAID : ಬೆಳ್ಳಂಬೆಳಗ್ಗೆಯೇ ಭ್ರಷ್ಟ ಅಧಿಕಾರಿಗಳಿಗೆ `ACB’ ಬಿಗ್ ಶಾಕ್ : ಏಕಕಾಲಕ್ಕೆ ರಾಜ್ಯದ 60 ರೇಡ್‌

ಬೆಂಗಳೂರು : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್‌ (ACB RAID) ಕೊಟ್ಟಿದೆ. ಬೆಂಗಳೂರು, ಬೆಳಗಾವಿ, ಕಲಬುರಗಿ, ದೊಡ್ಡಬಳ್ಳಾಪುರ ಸೇರಿದಂತೆ ರಾಜ್ಯ 60ಕ್ಕೂ ಅಧಿಕ ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನಾ ಕಾರ್ಯ ಮುಂದುವರಿದಿದೆ.
Read More...

ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣ : BEO, ಸಿಬ್ಬಂದಿ ಎಸಿಬಿ ವಶಕ್ಕೆ

ಕೊಪ್ಪಳ : ಶಾಲೆಯೊಂದರ ಠೇವಣಿ ಹಣ ವಾಪಾಸ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಬಿಇಓ ಹಾಗೂ ದ್ವಿತೀಯ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಬಿಇಓ ಉಮಾದೇವಿ‌ ಸೊನ್ನದ್, ಎಸ್ ಡಿಎ ಅರುಂದತಿ ಎಸಿಬಿ ಬಲೆಗೆ ಬಿದ್ದವರು.
Read More...

ಬೆಂಗಳೂರು, ಮಂಗಳೂರು ಸೇರಿ ರಾಜ್ಯದ 10 ಕಡೆ ಎಸಿಬಿ ದಾಳಿ

ಬೆಂಗಳೂರು / ಮಂಗಳೂರು : ಬೆಳ್ಳಂಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ರಾಜ್ಯದ 10 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಟೌನ್
Read More...

ಉಡುಪಿ, ಬೆಂಗಳೂರಲ್ಲಿ ಬೆಳ್ಳಂಬೆಳ್ಳಗ್ಗೆಯೇ ಎಸಿಬಿ ದಾಳಿ

ಬೆಂಗಳೂರು : ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಹಿನ್ನೆಲೆಯಲ್ಲಿ ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿ ಡಾ.ಸುಧಾ ಅವರ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆಯೇ ಬೆಂಗಳೂರು, ಉಡುಪಿ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು,
Read More...

22 ಲಕ್ಷ ರೂಪಾಯಿ ಹಂಚಿಕೊಳ್ಳುವಾಗ ಎಸಿಬಿ ಬೆಲೆಗೆ ಬಿದ್ದ ಅಧಿಕಾರಿಗಳು

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡದ ಭೂರಹಿತ ಫಲಾನುಭವಿಗಳಿಗೆ ಭೂ ಹಂಚಿಕೆಯಲ್ಲಿ ಅಧಿಕಾರಿಗಳು ಅಕ್ರಮವೆಸಗಿದ್ದಾರೆ. ಅದ್ರಲ್ಲೂ ಅಕ್ರಮದಿಂದ ಬಂದ ಸುಮಾರು 22 ಲಕ್ಷ ರೂಪಾಯಿ ಹಣವನ್ನು ಹಂಚಿಕೊಳ್ಳುತ್ತಿದ್ದ ವೇಳೆಯಲ್ಲಿ ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ
Read More...