Browsing Tag

Accident news

Oil tanker-bus accident: ತೈಲ ಟ್ಯಾಂಕರ್-ಬಸ್ ಢಿಕ್ಕಿ : 27 ಮಂದಿಗೆ ಗಾಯ

ಪುರ್ಬಾ : (Oil tanker-bus accident) ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಹಲ್ದಿಯಾ-ಮೆಚೆಡಾ ರಾಜ್ಯ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ 27 ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಟೊಮ್ಲುಕ್ ವೈದ್ಯಕೀಯ ಕಾಲೇಜಿಗೆ
Read More...

ಕಾರು – ಟ್ರಕ್‌ ನಡುವೆ ಭೀಕರ ಅಪಘಾತ : 9 ವರ್ಷದ ಮಗು ಸೇರಿದಂತೆ 6 ಮಂದಿ ಸಾವು

ತಿರುಚ್ಚಿ : ತಮಿಳುನಾಡಿನ ತಿರುವಾಸಿ ಬಳಿ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿಯಾಗಿ ಭೀಕರ ಅಪಘಾತ (Car-Truck collision) ಸಂಭವಿಸಿದೆ. ಈ ದುರ್ಘಟನೆಯಲ್ಲಿ ಒಂಬತ್ತು ವರ್ಷದ ಬಾಲಕಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳಕ್ಕೆ ಧಾವಿಸಿದ ಪೊಲೀಸ್‌ ಅಧಿಕಾರಿಗಳು
Read More...

Mumbai accident-2 died: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಕಬ್ಬಿಣದ ರಾಡ್ : ಆಟೊ ರಿಕ್ಷಾದಲ್ಲಿದ್ದ ತಾಯಿ ಮಗಳು…

ಮುಂಬೈ: (Mumbai accident-2 died) ಜೋಗೇಶ್ವರಿ ಉಪನಗರದಲ್ಲಿ ಶನಿವಾರ ಸಂಜೆ ತಾಯಿ ಮಗಳು ಪ್ರಯಾಣಿಸುತ್ತಿದ್ದ ಆಟೋರಿಕ್ಷಾ ಮೇಲೆ ನಿರ್ಮಾಣ ಹಂತದ ಕಟ್ಟಡದಿಂದ ಕಬ್ಬಿಣದ ಕಂಬ ಬಿದ್ದು ಆಟೋದಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ವೆಸ್ಟರ್ನ್ ಎಕ್ಸ್‌ಪ್ರೆಸ್
Read More...

Three Truck catches fire: ಭೀಕರ ಅಪಘಾತ ಹೊತ್ತಿ ಉರಿದ 3 ಟ್ರಕ್ : ಇಬ್ಬರು ಸಜೀವ ದಹನ

ಮಧ್ಯಪ್ರದೇಶ: (Three Truck catches fire) ಮಧ್ಯಪ್ರದೇಶದ ಧಾರ್ ಜಿಲ್ಲೆಯ ಹೆದ್ದಾರಿಯಲ್ಲಿ ಶನಿವಾರ ಎರಡು ಟ್ರಕ್‌ ಗಳ ನಡುವೆ ಢಿಕ್ಕಿಯಾಗಿದ್ದು, ನಂತರ ಢಿಕ್ಕಿಯಾದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಸಜೀವ
Read More...

ಗೃಹ ಸಚಿವ ಆರಗ ಜ್ಞಾನೇಂದ್ರ ಎಸ್ಕಾರ್ಟ್ ವಾಹನ ಬೈಕ್‌ ಗೆ ಢಿಕ್ಕಿ : ಸವಾರ ಸಾವು

ಹಾಸನ : ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Araga Gyanendra) ಹೋಗುತ್ತಿರುವ ಎಸ್ಕಾರ್ಟ್‌ ವಾಹನಕ್ಕೆ ಬೈಕ್‌ ಮುಖಾಮುಖಿಯಾದ ಕಾರಣ ಸವಾರನೊಬ್ಬ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಈ ಕುರಿತಂತೆ ಗೃಹ ಸಚಿವರ ಮೇಲೆ ಸ್ಥಳೀಯ ಜನರು ಅಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
Read More...

Greece train accident: ಗ್ರೀಸ್‌ನಲ್ಲಿ ರೈಲು ಅಪಘಾತ: 26 ಪ್ರಯಾಣಿಕರು ಸಾವು, 85 ಕ್ಕೂ ಹೆಚ್ಚು ಮಂದಿಗೆ ಗಾಯ

ಥೆಸಲೋನಿಕಿ: (Greece train accident) ಸರಕು ಸಾಗಾಟದ ರೈಲು ಹಾಗೂ ಪ್ರಯಾಣಿಕ ರೈಲುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ 26 ಮಂದಿ ಸಾವನ್ನಪ್ಪಿದ್ದು, 85 ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿರುವ ಘಟನೆ ಉತ್ತರ ಗ್ರೀಸ್ ನಲ್ಲಿ ನಡೆದಿದೆ. ಗಾಯಗೊಂಡವರ ಸ್ಥಿತಿ ಗಂಭೀರವಾಗಿದ್ದು, ಚಿಂತಾಜನಕ
Read More...

ಕಾರು ಅಪಘಾತದಲ್ಲಿ 3 ವರ್ಷದ ಬಾಲಕಿ ಸಾವು: ವಾಯುಪಡೆ ಅಧಿಕಾರಿಯ ಪುತ್ರ ಅರೆಸ್ಟ್‌

ದೆಹಲಿ : (Car accident- accused arrested) ಮೂರೂವರೆ ವರ್ಷದ ಬಾಲಕಿ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅಪಘಾತದ ಆರೋಪದ ಮೇಲೆ 20 ವರ್ಷದ ಯುವಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಭಾರತೀಯ ವಾಯುಪಡೆಯ ಅಧಿಕಾರಿಯ ಪುತ್ರ ಸಮರ್ಕ್ ಮಲಿಕ್
Read More...

Truck-pickup accident: ಟ್ರಕ್‌ಗೆ ಪಿಕಪ್ ವಾಹನ ಢಿಕ್ಕಿ: 11 ಮಂದಿ ಸಾವು, ಹಲವರಿಗೆ ಗಾಯ

ಛತ್ತೀಸ್‌ಗಢ: (Truck-pickup accident) ಟ್ರಕ್‌ಗೆ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಿಕಪ್‌ ನಲ್ಲಿದ್ದ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಲೋಡಾ ಬಜಾರ್ ಜಿಲ್ಲೆಯಲ್ಲಿ ನಡೆದಿದೆ. ಮೃತರಲ್ಲಿ ಇಬ್ಬರು ಮಕ್ಕಳು
Read More...

Koteshwara serial accident: ಕೋಟೇಶ್ವರ: ಬೀಜಾಡಿ ಕ್ರಾಸ್‌ ಬಳಿ ಸರಣಿ ಅಪಘಾತ: ಇಬ್ಬರಿಗೆ ಗಾಯ

ಕುಂದಾಪುರ: (Koteshwara serial accident) ಆಂಬುಲೆನ್ಸ್‌, ಲಾರಿ ಹಾಗೂ ಟಿಪ್ಪರ್‌ ನಡುವೆ ಸರಣಿ ಅಪಘಾತ ನಡೆದಿದ್ದು, ಇಬ್ಬರು ಗಾಯಗೊಂಡ ಘಟನೆ ಕೋಟೇಶ್ವರದ ಬೀಜಾಡಿ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತಕ್ಷಣವೇ ಸ್ಥಳೀಯರು ಆಂಬುಲೆನ್ಸ್‌ ನಲ್ಲಿದ್ದ ರೋಗಿ ಹಾಗೂ
Read More...

Davanagere bike accident: ಅಪರಿಚಿತ ವಾಹನಕ್ಕೆ ಬೈಕ್‌ ಢಿಕ್ಕಿ: ಮೂವರು ಸ್ಥಳದಲ್ಲೇ ಸಾವು

ದಾವಣಗೆರೆ: (Davanagere bike accident) ಅಪರಿಚಿತ ವಾಹನವೊಂದು ಬೈಕ್‌ ಗೆ ಢಿಕ್ಕಿಯಾದ ಪರಿಣಾಮ ಒಂದೇ ಬೈಕ್‌ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಆನಗೋಡದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಮನಗರದ ನಿವಾಸಿಗಳಾದ ಪರಶುರಾಮ್‌ (24
Read More...