Browsing Tag

Accident news

Govt bus-van accident: ಸರ್ಕಾರಿ ಬಸ್-ವ್ಯಾನ್ ಢಿಕ್ಕಿ: ಒಂದೇ ಕುಟುಂಬದ ಮೂವರು ಸಾವು

ತ್ರಿಪುರಾ: (Govt bus-van accident) ಸರ್ಕಾರಿ ಬಸ್‌ಗೆ ವ್ಯಾನ್ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ವೆಲ್ಲಕೋವಿಲ್ ಬಳಿ ನಡೆದಿದೆ. ಇನ್ನೂ ಅದೇ ಕುಟುಂಬದ ಮೂವರು ಅಪಘಾತದಲ್ಲಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ
Read More...

Madurai govt bus accident: ಮರಕ್ಕೆ ಢಿಕ್ಕಿ ಹೊಡೆದ ಸರ್ಕಾರಿ ಬಸ್: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಧುರೈ: (Madurai govt bus accident) ಸರ್ಕಾರಿ ಬಸ್ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧುರೈ ಬಳಿಯಲ್ಲಿ ನಡೆದಿದೆ. ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬ್ರೇಕ್ ಹಾಕಿದ್ದು, ಬ್ರೇಕ್ ಕೆಲಸ ಮಾಡದ ಕಾರಣ ಪಕ್ಕದಲ್ಲಿದ್ದ ಮರಕ್ಕೆ ಬಸ್‌
Read More...

Peru bus accident: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತ: 25 ಮಂದಿ ಸಾವು

ಲಿಮಾ: (Peru bus accident) Peru bus accidentಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪೆರುವಿನಲ್ಲಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
Read More...

Belthangadi accident: ಕೈಕೊಟ್ಟ ಬ್ರೇಕ್‌ : ಶಬರಿಮಲೆ ಯಾತ್ರಾರ್ಥಿಗಳ ಬಸ್‌ ಗೆ ಅಪಘಾತ

ಬೆಳ್ತಂಗಡಿ: (Belthangadi accident) ನಿಯಂತ್ರಣ ತಪ್ಪಿದ ಮಿನಿ‌ಬಸ್ಸೊಂದು ಅಪಘಾತಕ್ಕೊಳಗಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಮುಂಡಾಜೆ ಗ್ರಾಮದ ಕಾಪು ಚಡವು ಉಳ್ಳಾಲ್ತಿ ಕಟ್ಟೆ ಬಳಿ ನಡೆದಿದೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ಬಂದಿದೆ.
Read More...

Truck Bus Accident : ಟ್ರಕ್‌ ಬಸ್‌ ಮುಖಾಮುಖಿ 1 ಸಾವು, 50 ಮಂದಿಗೆ ಗಾಯ

ಹರಿಯಾಣ : ಬಸ್ ಹಾಗೂ ಟ್ರಕ್ ಮುಖಾಮುಖಿ ಢಿಕ್ಕಿಯಾಗಿ (Truck Bus Accident) ಓರ್ವ ಸಾವನ್ನಪ್ಪಿ 50 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಹರಿಯಾಣದ ಜಿಂದ್-ರೋಹ್ಟಕ್
Read More...

Accident News : ಟ್ರ್ಯಾಕ್ಟರ್ ಲಾರಿ ಮುಖಾಮುಖಿ ಡಿಕ್ಕಿ : 5 ಮಂದಿ ಸಾವು, 25 ಮಂದಿ ಗಾಯ

ತೆಲಂಗಾಣ : ರಾಷ್ಟ್ರೀಯ ಹೆದ್ದಾರಿಯಲ್ಲಿ(Accident News) ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಒಂದು ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸೂರ್ಯಪೇಟ್‌ನ ಮುನಗಲಾದಲ್ಲಿ ಭಾನುವಾರ ಬೆಳಿಗ್ಗೆ ನಡೆದಿರುತ್ತದೆ.
Read More...

Accident News:ಕ್ರೂಸರ್ – ಟ್ರ್ಯಾಕ್ಟರ್ ಭೀಕರ ಅಪಘಾತ : ದಂಪತಿ ಸಾವು, 9 ಮಂದಿಗೆ ಗಾಯ

ವಿಜಯಪುರ:( Accident Couple Killed) ಕ್ರೂಸರ್‌ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿ, 9 ಮಂದಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ್ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ. ಗಾಯಾಳುಗಳನ್ನು ಮಹಾರಾಷ್ಟ್ರದ
Read More...

BMW Car Accident Live : ಬಿಎಂಡಬ್ಲ್ಯು ಕಾರಲ್ಲಿ 230 kM ವೇಗದ ಡ್ರೈವಿಂಗ್, ವಿಡಿಯೋ ಹುಚ್ಚಿಗೆ 4 ಬಲಿ

ಲಕ್ನೋ:(BMW Car Accident Live) ಬಿಎಂಡಬ್ಲ್ಯು ಕಾರನ್ನು ಬರೋಬ್ಬರಿ 230 ಕಿ.ಮೀ. ವೇಗವಾಗಿ ಚಲಾಯಿಸುತ್ತಾ, ವಿಡಿಯೋ ಮಾಡುವ ಹುಚ್ಚಿಗೆ ನಾಲ್ವರು ಯುವಕರು ದುರಂತ ಅಂತ್ಯ ಕಂಡಿರುವ ಘಟನೆ ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ವಿಡಿಯೋ ಮಾಡುವ ಕಾರಣಕ್ಕೆ
Read More...

ಬೊಲೆರೋ – ಬೈಕ್ ಢಿಕ್ಕಿ : ದೇವಸ್ಥಾನದಿಂದ ವಾಪಾಸಾಗ್ತಿದ್ದ ಇಬ್ಬರ ದುರ್ಮರಣ

ಹಾವೇರಿ : ದೇವರ ದರ್ಶನ ಪಡೆದು ವಾಪಾಸಾಗುತ್ತಿದ್ದ ವೇಳೆಯಲ್ಲಿ ಬೊಲೇರೋ ವಾಹನವೊಂದು ಬೈಕ್ ಗೆ ಢಿಕ್ಕಿಯಾದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಯ ಬ್ಯಾಡಗಿ ತಾಲೂಕಿನ ಕದಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಗಣಜೂರು ಗ್ರಾಮದ
Read More...