Browsing Tag

accident

Mumbai accident : ಭೀಕರ ಬಸ್‌ ಅಪಘಾತ : 12 ಮಂದಿ ಸಾವು, 27 ಮಂದಿಗೆ ಗಾಯ

ಮುಂಬೈ : (Mumbai accident ) ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಪುಣೆ-ಮುಂಬೈ ಹೆದ್ದಾರಿಯಲ್ಲಿ ಭೀಕರ ಬಸ್‌ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 27 ಮಂದಿ ಪ್ರಯಾಣಿಕರು ಗಾಯಗೊಂಡು 12 ಮಂದಿ ಪ್ರಯಾಣಿಕರು ಸಾವಪ್ಪಿರುವ ಘಟನೆ ಮಹಾರಾಷ್ಟ್ರದ ರಾಯಗಢ
Read More...

Mangaluru accident : ಮಂಗಳೂರು : ಬಸ್- ಕಾರು ನಡುವೆ ಭೀಕರ ಅಪಘಾತ: ಆರು ಮಂದಿ ಸಾವು

ಸುಳ್ಯ: (Mangaluru accident) ಸಾರಿಗೆ ಸಂಸ್ಥೆ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಗ್ರಾಮವಾದ ಸಂಪಾಜೆಯಲ್ಲಿ ಶುಕ್ರವಾರ ಸಂಭವಿಸಿದೆ. ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಈ
Read More...

Oil tanker-bus accident: ತೈಲ ಟ್ಯಾಂಕರ್-ಬಸ್ ಢಿಕ್ಕಿ : 27 ಮಂದಿಗೆ ಗಾಯ

ಪುರ್ಬಾ : (Oil tanker-bus accident) ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಹಲ್ದಿಯಾ-ಮೆಚೆಡಾ ರಾಜ್ಯ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ 27 ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಟೊಮ್ಲುಕ್ ವೈದ್ಯಕೀಯ ಕಾಲೇಜಿಗೆ
Read More...

ಕಾರು – ಟ್ರಕ್‌ ನಡುವೆ ಭೀಕರ ಅಪಘಾತ : 9 ವರ್ಷದ ಮಗು ಸೇರಿದಂತೆ 6 ಮಂದಿ ಸಾವು

ತಿರುಚ್ಚಿ : ತಮಿಳುನಾಡಿನ ತಿರುವಾಸಿ ಬಳಿ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿಯಾಗಿ ಭೀಕರ ಅಪಘಾತ (Car-Truck collision) ಸಂಭವಿಸಿದೆ. ಈ ದುರ್ಘಟನೆಯಲ್ಲಿ ಒಂಬತ್ತು ವರ್ಷದ ಬಾಲಕಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳಕ್ಕೆ ಧಾವಿಸಿದ ಪೊಲೀಸ್‌ ಅಧಿಕಾರಿಗಳು
Read More...

Truck-Car accident: ನಿಂತಿದ್ದ ಟ್ರಕ್‌ಗೆ ಕಾರು ಢಿಕ್ಕಿ: 3 ಮಂದಿ ಸ್ಥಳದಲ್ಲೇ ಸಾವು

ರತ್ನಗಿರಿ: (Truck-Car accident) ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಬೆಳಗ್ಗೆ ಉರ್ಸೆ ಗ್ರಾಮದ ಬಳಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಮೃತಪಟ್ಟವರಲ್ಲಿ ಒಬ್ಬನನ್ನು ವಿಜಯ್ ವಿಶ್ವನಾಥ್ ಖೇರ್ ಎಂದು
Read More...

Two Car accident: ಕಾರು ಅಪಘಾತ: 3 ಮಕ್ಕಳು ಸೇರಿ 4 ಮಂದಿ ಸಾವು

ಬಡೋಸರಾಯ್: (Two Car accident) ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ ಬಾರಾಬಂಕಿ ಜಿಲ್ಲೆಯ ಬಡೋಸರಾಯ್ ಪ್ರದೇಶದಲ್ಲಿ ನಡೆದಿದೆ. ಬಳಿಕ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ. ಮೃತರನ್ನು ಮೊಹಮ್ಮದ್ ಖಾಲಿದ್ (14 ವರ್ಷ),
Read More...

Dehli road accident: ವಲಸೆ ಕಾರ್ಮಿಕರ ಮೇಲೆ ಟ್ರಕ್ ಪಲ್ಟಿ : 4 ವರ್ಷದ ಬಾಲಕ ಸೇರಿ 4 ಮಂದಿ ಸಾವು

ನವದೆಹಲಿ: (Dehli road accident) ವೇಗವಾಗಿ ಬಂದ ಟ್ರಕ್‌ ನಿಯಂತ್ರಣ ಕಳೆದುಕೊಂಡು ರಸ್ತೆ ನಿರ್ಮಾಣದಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಪಲ್ಟಿಯಾಗಿದ್ದು, ಈ ಭೀಕರ ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ದೆಹಲಿಯ ಆನಂದ್ ಪರ್ಬತ್ ಪ್ರದೇಶದ ಬಳಿ ಈ ಘಟನೆ ನಡೆದಿದ್ದು, ಮೂವರು
Read More...

Lorry Car Major Accident: ಕಾರು, ಲಾರಿ ನಡುವೆ ಭೀಕರ ಅಪಘಾತ: 5 ಮಂದಿ ಸ್ಥಳದಲ್ಲೇ ಸಾವು, 3 ಮಂದಿಗೆ ಗಂಭೀರ ಗಾಯ

ಧಾರವಾಡ: (Lorry Car Major Accident) ಕಾರೊಂದು ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸೇರಿದಂತೆ ಐವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾರವಾಡದ ಸಮೀಪದ ತೇಗೂರು ಕ್ರಾಸ್‌ನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳಗಾವಿಯಿಂದ
Read More...

Mexico bus accident: ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ: 17 ಮಂದಿ ಸಾವು

ಮೆಕ್ಸಿಕೋ: (Mexico bus accident) ವೆನೆಜುವೆಲಾ, ಕೊಲಂಬಿಯಾ ಮತ್ತು ಮಧ್ಯ ಅಮೆರಿಕದಿಂದ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಮಧ್ಯ ಮೆಕ್ಸಿಕೊದಲ್ಲಿ ಪಲ್ಟಿಯಾಗಿ 17 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪ್ಯೂಬ್ಲಾ ರಾಜ್ಯದ ಅಧಿಕಾರಿಗಳು ತಿಳಿಸಿದ್ದಾರೆ
Read More...

Panna accident: ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿ: ಕೇರಳದ 16 ವಿದ್ಯಾರ್ಥಿಗಳಿಗೆ ಗಾಯ

ಪನ್ನಾ: (Panna accident) ಕೇರಳದಿಂದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಪಲ್ಟಿಯಾಗಿದ್ದು, ವಾಹನದ ಸಹಾಯಕ ಮೃತಪಟ್ಟು 16 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.ಜಿಲ್ಲಾ ಕೇಂದ್ರದಿಂದ ಸುಮಾರು 150 ಕಿಮೀ ದೂರದಲ್ಲಿರುವ ಕುಖೇಡಾ ಗ್ರಾಮದ
Read More...