Browsing Tag

accident

Lucknow car accident: ಫ್ಲೈಓವರ್ ಮೇಲಿಂದ ಬಿದ್ದ ಕಾರು: 3 ಮಂದಿ ಸಾವು, ಓರ್ವನಿಗೆ ಗಾಯ

ಲಕ್ನೋ: (Lucknow car accident) ಚಲಿಸುತ್ತಿದ್ದ ಕಾರೊಂದು ಮೇಲ್ಸೇತುವೆಯಿಂದ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಪರಿಣಾಮ ಎಸ್‌ ಯುವಿ
Read More...

Gaya railway accident: ಚಲಿಸುತ್ತಿದ್ದ ರೈಲಿನಿಂದ ಹೊರಬಿದ್ದ ಮಹಿಳೆ : ಮುಂದೆ ಏನಾಯ್ತು?

ಗಯಾ: (Gaya railway accident) ರೈಲು ಹಳಿ ದಾಟುತ್ತಿದ್ದಾಗ ನಿಂತಿದ್ದ ರೈಲು ಹಠಾತ್ತನೆ ಚಲಿಸಲು ಪ್ರಾರಂಭಿಸಿದ ಪರಿಣಾಮ ಮಹಿಳೆಯೊಬ್ಬರು ರೈಲಿನಿಂದ ಕೆಳಗಡೆ ಬಿದ್ದಿದ್ದು, ಮಹಿಳೆ ಗಾಯಗೊಂಡ ಘಟನೆ ಬಿಹಾರದ ಗಯಾದಲ್ಲಿ ನಡೆದಿದೆ. ಗಯಾದ ಟಂಕುಪ್ಪಾ ರೈಲು ನಿಲ್ದಾಣದಲ್ಲಿ ಈ ಘಟನೆ ವರದಿಯಾಗಿದೆ.
Read More...

Bengaluru Hit and run: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ: ಎಮ್‌ಬಿಎ ವಿದ್ಯಾರ್ಥಿನಿ ಗಂಭೀರ ಗಾಯ

ಬೆಂಗಳೂರು: (Bengaluru Hit and run) ಕಾಲೇಜು ಮುಗಿಸಿ ರಸ್ತೆ ದಾಟುತ್ತಿದ್ದ ವೇಳೆ ಅತೀ ವೇಗದಿಂದ ಬಂದ ಕಾರೊಂದು ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದಿದ್ದು, ಕಾರು ಗುದ್ದಿದ ರಭಸಕ್ಕೆ ಐವತ್ತು ಮೀಟರ್‌ ದೂರಕ್ಕೆ ಹೋಗಿ ಬಿದ್ದಿರುವ ಘಟನೆ ಬೆಂಗಳೂರಿನ ಬಿಐಎಮ್‌ಎಸ್‌ ಕಾಲೇಜಿನ ಎದುರು ನಡೆದಿದೆ.
Read More...

Three from Mangalore died: ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ: ಮಂಗಳೂರು ಮೂಲದ ಮೂವರು ಸಾವು

ಸೌದಿ ಅರೇಬಿಯಾ: (Three from Mangalore died) ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಾವನ್ನಪ್ಪಿರುವ ಘಟನೆ ಸೌದಿ ಅರೇಬಿಯಾದ ರಿಯಾದಿನ ಖುರೈಸ್‌ ರಸ್ತೆಯ ಬಳಿ ನಡೆದಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಾಂಗ್ಲಾದೇಶ ಮೂಲದ ಇನ್ನೋರ್ವ ಯುವಕ ಕೂಡ ಘಟನೆಯಲ್ಲಿ
Read More...

Chikkamagaluru serial accident: ಚಿಕ್ಕಮಗಳೂರಲ್ಲಿ ಭೀಕರ ಸರಣಿ ಅಪಘಾತ : 20 ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: (Chikkamagaluru serial accident) ರಸ್ತೆಗೆ ಅಡ್ಡಲಾಗಿ ವಿದ್ಯುತ್‌ ಕಂಬ ಬಿದ್ದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, 20 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಣಿವೆ-ದಾಸರಹಳ್ಳಿ ಬಳಿ ನಡೆದಿದೆ. ಶನಿವಾರ ಚಿಕ್ಕಮಗಳೂರು ಸಖರಾಯಪಟ್ಟಣದ
Read More...

Mumbai-goa highway accident: ಕಾರು – ಟ್ರಕ್ ಭೀಕರ ಅಪಘಾತ : 9 ಮಂದಿ ಸಾವು

ಮುಂಬೈ: (Mumbai-goa highway accident) ಕಾರು ಮತ್ತು ನಡುವೆ ಢಿಕ್ಕಿಯಾಗಿ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಐವರು ಪುರುಷರು, ಮೂವರು ಮಹಿಳೆಯರು ಹಾಗೂ ಒಂದು ಮಗು ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.
Read More...

Auto-truck collision: ಆಟೋ ಟ್ರಕ್‌ ನಡುವೆ ಭೀಕರ ಅಪಘಾತ : ಒಂದೇ ಕುಟುಂಬದ 8ಮಂದಿ ಸಾವು

ಬಿಹಾರ: (Auto-truck collision) ಆಟೋ ರಿಕ್ಷಾ ಹಾಗೂ ಟ್ರಕ್‌ ನಡುವೆ ಮುಖಾಮುಖಿ ಢಿಕ್ಕಿಯಾಗಿ ಎರಡು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಕತಿಹಾರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಖೆರಿಯಾದ ಅರುಣ್‌ ಠಾಕೂರ್‌, ಅವರ ಪತ್ನಿ ಊರ್ಮಿಳಾ ದೇವಿ, ಸೊಸೆ
Read More...

Belagavi Accident-6 died: ಪಾದಯಾತ್ರೆಗಳ ಪಾಲಿಗೆ ಯಮನಂತೆ ಬಂದ ಬೊಲೆರೊ : ಯಲ್ಲಮ್ಮನ ದರ್ಶನಕ್ಕೆ ಹೊರಟಿದ್ದ 6 ಮಂದಿ…

ಬೆಳಗಾವಿ: (Belagavi Accident-6 died) ಯಲ್ಲಮ್ಮನ ದರ್ಶನಕ್ಕೆ ಹೊರಟಿದ್ದ ಸಂದರ್ಭದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ವಾಹನ ರಸ್ತೆ ಪಕ್ಕದಲ್ಲಿದ್ದ ಆಲದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಚುಂಚನೂರ
Read More...

Tourist bus collision: ಪ್ರವಾಸಕ್ಕೆ ತೆರಳುತ್ತಿದ್ದ ಸಾರಿಗೆ ಬಸ್‌ ಗೆ ಮಿನಿ‌ ಬಸ್ ಮುಖಾಮುಖಿ ಢಿಕ್ಕಿ : 12…

ಬೇಲೂರು: (Tourist bus collision) ಕಾಲೇಜಿನಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುವ ವೇಳೆ ವಿದ್ಯಾರ್ಥಿಗಳಿದ್ದ ಸಾರಿಗೆ ಬಸ್‌ ಹಾಗೂ ಮಿನಿ ಬಸ್‌ ಮುಖಾ ಮುಖಿ ಢಿಕ್ಕಿಯಾಗಿದ್ದು, ಸಾರಿಗೆ ಬಸ್‌ ನಲ್ಲಿದ್ದ ಹನ್ನೆರಡು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬೇಲೂರು ತಾಲೂಕಿನ
Read More...

Bus-truck collision: ಬಸ್ ಗೆ ಟ್ರಕ್‌ ಢಿಕ್ಕಿ: 6 ಮಂದಿ ಸಾವು, 21 ಜನರಿಗೆ ಗಾಯ

ಉತ್ತರ ಪ್ರದೇಶ: (Bus-truck collision) ಐವತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ ಒಂದಕ್ಕೆ ಟ್ರಕ್‌ ಢಿಕ್ಕಿಯಾಗಿದ್ದು, ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 21 ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್‌ ನಲ್ಲಿ ಬುಧವಾರ ನಡೆದಿದೆ. ಗಾಯಾಳುಗಳಿಗೆ
Read More...