Browsing Tag

Actor komal

Rolex Komal Movie : ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ : ನಾಳೆಯಿಂದ ಚಿತ್ರೀಕರಣ ಆರಂಭ

ಫೀನಿಕ್ಸ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಶ್ರೀನಿವಾಸ್ ಮಂಡ್ಯ ನಿರ್ದೇಶಿಸುತ್ತಿರುವ ‘ರೋಲೆಕ್ಸ್ ಕೋಮಲ್’ (Rolex Komal Movie) ಸಿನಿತಂಡ ಇಂದು ಮುಹೂರ್ತ ಆಚರಿಸಿಕೊಂಡಿದೆ. ಸೆನ್ಸೇಶನಲ್ ಸ್ಟಾರ್ ಕೋಮಲ್, ಸೋನಾಲ್ ಮೊಂಟೆರೋ ಮುಖ್ಯ ಭೂಮಿಕೆಯ ಈ ಸಿನಿಮಾದ ಚಿತ್ರೀಕರಣ ನಾಳೆಯಿಂದ
Read More...

ಕೊರೋನಾದಿಂದ ಐಸಿಯು ಸೇರಿದ್ದ ಕೋಮಲ್…! ರಾಯರ ಪವಾಡದಿಂದ ತಮ್ಮ ಚೇತರಿಸಿಕೊಂಡ ಎಂದ ನಟ ಜಗ್ಗೇಶ್…!!

ಕೊರೋನಾ ಎರಡನೇ ಅಲೆ‌ಮಹಾಮಾರಿಯಾಗಿ ಜನರ ಜೀವ ಬಲಿತೆಗೆದುಕೊಳ್ಳುತ್ತಿದೆ. ಈ ಮಧ್ಯೆ ಸ್ಯಾಂಡಲ್ ವುಡ್ ನ ಹಾಸ್ಯನಟ ಕೋಮಲ್ ಕೊರೋನಾದಿಂದ ಸಾವಿನ ಮನೆ ಕದತಟ್ಟಿ ವಾಪಸ್ಸಾಗಿ ರುವ ಸಂಗತಿ ಬೆಳಕಿಗೆ ಬಂದಿದ್ದು, ತಮ್ಮನ ನೋವಿನ ಬಗ್ಗೆ ನಟ ಜಗ್ಗೇಶ್ ಭಾವುಕ ಟ್ವೀಟ್ ಮಾಡಿದ್ದಾರೆ. ಸ್ಯಾಂಡಲ್ ವುಡ್
Read More...