Browsing Tag

actor sharan

ನಟ ಶರಣ್ ಆಸ್ಪತ್ರೆಯಿಂದ ಡಿಸ್ಚಾರ್ಜ್ : ಅನಾರೋಗ್ಯದ ಬಗ್ಗೆ ಹೇಳಿದ್ದೇನು ?

ಸ್ಯಾಂಡಲ್​ವುಡ್​ ನಟ ಶರಣ್ ಅವರು ಸಿನಿಮಾದ ಶೂಟಿಂಗ್ ವೇಳೆಯಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆದ್ರೀಗ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಾತ್ರವಲ್ಲ ತಮ್ಮ ಅನಾರೋಗ್ಯದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿದ್ದ ಅವತಾರ
Read More...

ನಟ ಶರಣ್ ಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಸಿನಿಮಾ ಶೂಟಿಂಗ್ ವೇಳೆಯಲ್ಲಿ ನಡೆದ ಅವಘಡ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ ಶರಣ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶರಣ್ ಅವರ ಕೈಗೆ ಪೆಟ್ಟಾಗಿದ್ದು, ಚಿತ್ರೀಕರಣದ ವೇಳೆಯಲ್ಲಿ ಗಾಯವಾಗಿರುವ ಸಾಧ್ಯತೆಯಿದೆ. ಆದರೆ ಚಿತ್ರ ತಂಡ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ
Read More...