Browsing Tag

actor vijayalakshmi

ನನ್ನ ವಿರುದ್ಧ ಅಪಪ್ರಚಾರ ಮಾಡಬೇಡಿ : ಆಸ್ಪತ್ರೆಯಿಂದಲೇ ವಿಡಿಯೋದಲ್ಲಿ ವಿಜಯಲಕ್ಷ್ಮೀ ಮನವಿ

ಚೆನ್ನೈ : ಬಹುಭಾಷಾ ನಟಿ ವಿಜಯ ಲಕ್ಷ್ಮೀ ಕಳೆದೆರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಚೆನ್ನೈನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ವಿಜಯಲಕ್ಷ್ಮೀ ವಿರುದ್ದ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಇದೀಗ ನಟಿ
Read More...

ಸೂರ್ಯವಂಶ ನಟಿ ವಿಜಯಲಕ್ಷ್ಮೀ ಆತ್ಮಹತ್ಯೆ ಯತ್ನ : ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ಚೆನ್ನೈ : ಸ್ಯಾಂಡಲ್ ವುಡ್ ನಲ್ಲಿ ಸೂರ್ಯವಂಶ, ನಾಗಮಂಡಲ ಸಿನಿಮಾಗಳಲ್ಲಿ ನಟಿಸಿದ ನಟಿ ವಿಜಯಲಕ್ಷ್ಮೀ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ನಟಿಯನ್ನು ಅಡಿಯಾರ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆತ್ಮಹತ್ಯೆ ಯತ್ನಕ್ಕೂ
Read More...