ಅದಾನಿಗೆ ಮಂಗಳೂರು ವಿಮಾನ ನಿಲ್ದಾಣ ಹಸ್ತಾಂತರ : ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಮಂಗಳೂರು : ಅದಾನಿ ಸಂಸ್ಥೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ದಿ ಹಾಗೂ ನಿರ್ವಹಣೆ ಹೊಣೆಯನ್ನು ಹಸ್ತಾಂತರಿಸಿರುವ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ.
ಮಂಗಳೂರು, ಅಹಮದಾಬಾದ್, ಜೈಪುರ, ಗೋವಾ, ಲಖನೌ, ಗುವಾಹಟಿ!-->!-->!-->!-->!-->…
Read More...
Read More...