Browsing Tag

admited hospital

ಒಂಟಿ ಮಹಿಳೆಯ ಹತ್ಯೆ, ದರೋಡೆ ಪ್ರಕರಣ : ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

ಆನೇಕಲ್ : ಒಂಟಿ ಮಹಿಳೆಯನ್ನು ಹತ್ಯೆಗೈದು ನಂತರ ಮನೆ ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳಿಬ್ಬರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿಗಳಿಬ್ಬರ ಕಾಲಿಗೆ ಗಂಭೀರ ಗಾಯವಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ವಾರವಷ್ಟೇ
Read More...

ಮಾಜಿ ಸಿಎಂ ಸಿದ್ದರಾಮಯ್ಯಗೆ ಜ್ವರ : ಮಣಿಪಾಲ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಮೂತ್ರದ ಸೋಂಕಿನ ಈ ಹಿನ್ನೆಲೆಯಲ್ಲಿ ಅವರನ್ನು ಮಧ್ಯರಾತ್ರಿಯೇ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿದ್ದರಾಮಯ್ಯ ಅವರಿಗೆ ಕಳೆದ 15 ದಿನಗಳ ಹಿಂದೆ ಮೂತ್ರಕೋಶ ಸೋಂಕು
Read More...

ಸಿಎಂ ಯಡಿಯೂರಪ್ಪಗೆ ಕೊರೊನಾ ಸೋಂಕು : ಆಸ್ಪತ್ರೆಗೆ ದಾಖಲು

ಬೆಂಗಳೂರು : ಕೊರೊನಾ ವೈರಸ್ ಸೋಂಕು ಇದೀಗ ಸಿಎಂ ಯಡಿಯೂರಪ್ಪ ಅವರಿಗೂ ತಟ್ಟಿದೆ. ಖುದ್ದಿ ಯಡಿಯೂರಪ್ಪ ಅವರೇ ತನಗೆ ಕೊವೀಡ್ -19 ಪಾಸಿಟಿವ್ ಬಂದಿರುವ ಕುರಿತು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಯಡಿಯೂರಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ
Read More...

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೊನಾ: ಆಸ್ಪತ್ರೆಗೆ ದಾಖಲು

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವತ: ಅಮಿತ್ ಶಾ ಅವರೇ ಈ ಕುರಿತು ಟ್ವೀಟ್‌ ಮಾಡಿದ್ದಾರೆ, ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ಪರೀಕ್ಷೆ
Read More...

ಶಿಕ್ಷಕಿಗೂ ಒಕ್ಕರಿಸಿತು ಮಹಾಮಾರಿ ಕೊರೊನಾ ಸೊಂಕು

ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಶಿಕ್ಷಕಿಯೋರ್ವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾವಣಗೆರೆಯಿಂದ ಬೆಂಗಳೂರಿಗೆ ಬಂದಿದ್ದ 48 ವರ್ಷದ ಶಿಕ್ಷಕಿಗೆ ಶ್ವಾಸಕೋಶದ
Read More...

ಉಡುಪಿ ಜಿಲ್ಲೆಯಲ್ಲಿ ಮತ್ತೆ ನಾಲ್ವರಿಗೆ ಶಂಕಿತ ಕೊರೊನಾ ! ಇಂದು ಕೈಸೇರುತ್ತೆ 12 ಮಂದಿ ಶಂಕಿತರ ವರದಿ

ಉಡುಪಿ : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ ಜಿಲ್ಲೆಯಲ್ಲಿ ಶಂಕಿತ ಕೊರೊನಾ ಪ್ರಕಟಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಹೊಸದಾಗಿ 4 ಮಂದಿಗೆ ಶಂಕಿತ ಕೊರೊನಾ ಪತ್ತೆಯಾಗಿದ್ದು, 12 ಮಂದಿ ಶಂಕಿತರ ವರದಿ ಇಂದು
Read More...

ಮಣಿಪಾಲ ಕೆಎಂಸಿಗೆ ಕೊರೊನಾ ಶಂಕಿತ ದಾಖಲು

ಉಡುಪಿ : ಕೊರೊನಾ ಶಂಕಿತ 68 ವರ್ಷದ ಮಹಿಳೆಯೋರ್ವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಶಂಕಿತ ಮಹಿಳೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಅಚಾಪುರದವರು ಎಂದು ತಿಳಿದು ಬಂದಿದೆ. ಕಳೆದ ವಾರ ಮೆಕ್ಕಾಗೆ ತೆರಳಿದ್ದ ಮಹಿಳೆಗೆ ಜ್ವರ ಮತ್ತು ಉಸಿರಾಟದ ಸಮಸ್ಯೆ
Read More...

ತೋಟಕ್ಕೆ ಹೋಗುವಾಗ ಚಿರತೆ ದಾಳಿ : ಯುವಕನಿಗೆ ಗಾಯ

ಚಿಕ್ಕಮಗಳೂರು : ತೋಟಕ್ಕೆ ಹೋಗುತ್ತಿದ್ದ ವೇಳೆಯಲ್ಲಿ ಚಿರತೆಯೊಂದು ದಾಳಿ ನಡೆದಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾನುವಳ್ಳಿಯಲ್ಲಿ ನಡೆದಿದೆ. ಮುಕೇಶ್ ಗಾಯಗೊಂಡಿರುವ ಯುವಕ. ಮುಕೇಶ್ ಎಂದಿನಂತೆ ತನ್ನ ಬೈಕಿನಲ್ಲಿ ತೋಟಕ್ಕೆ
Read More...

ಅರ್ಜನ್ ಜನ್ಯಾಗೆ ಅಂಜಿಯೋಪ್ಲಾಸ್ಟ್ : ಸ್ವಲ್ಪ ತಡವಾಗಿದ್ರೂ ಆಪಾಯವಾಗ್ತಿತ್ತು ಎಂದ ವೈದ್ಯರು!

ಮೈಸೂರು : ಕನ್ನಡ ಚಿತ್ರರಂಗದ ಸಂಗೀತ ಮಾಂತ್ರಿಕ ಅರ್ಜುನ್ ಜನ್ಯಾ ಅವರಿಗೆ ಅಂಜಿಯೋಪ್ಲಾಸ್ಟ್ ಸರ್ಜರಿ ಮಾಡಲಾಗಿದೆ. ಹಾರ್ಟ್ ನಲ್ಲಿ ಶೇ.99 ರಷ್ಟು ಬ್ಲಾಕೇಜ್ ಆಗಿದ್ದು, ಆಸ್ಪತ್ರೆಗೆ ದಾಖಲಿಸೋದು ಸ್ವಲ್ಪ ತಡವಾಗಿದ್ರೂ ಕೆಟ್ಟ ಪರಿಣಾಮ ಎದುರಿಸಬೇಕಾಗಿತ್ತು ಅಂತಾ ವೈದ್ಯರು ಹೇಳಿದ್ದಾರೆ.ಮೈಸೂರಿನ
Read More...

ಸಂಗೀತ ಮಾಂತ್ರಿಕ ಅರ್ಜುನ್ ಜನ್ಯಾಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಮೈಸೂರು : ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾಗೆ ಹೃದಯಾಘಾತವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಬೋಗಾದಿಯಲ್ಲಿರುವ ತಮ್ಮ ವಿಲ್ಲಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆಯಲ್ಲಿ 39 ವರ್ಷದ ಅರ್ಜನ್ ಜನ್ಯಾ ಅವರಿಗೆ ಎದೆನೋವು
Read More...