Browsing Tag

advocate jagadeesh

ಎಸ್ಐಟಿ ತನಿಖೆ ನಂಬೋಕಾಗಲ್ಲ…! ನಿರ್ಭೀತ ತನಿಖೆಗಾಗಿ ಹೈಕೋರ್ಟ್ ಮೇಟ್ಟಿಲೇರುತ್ತೇವೆ ಎಂದ ಸಿಡಿಲೇಡಿ ವಕೀಲರು..!!

ರಾಜ್ಯದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಮಧ್ಯೆ ನಿರ್ಭೀತ ತನಿಖೆಗಾಗಿ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಬೇಕೆಂದು ಆಗ್ರಹಿಸಿರುವ ಲೇಡಿ ಪರ ವಕೀಲರು ಸೋಮವಾರ ಹೈಕೋರ್ಟ್ ಮೆಟ್ಟಿಲೇರೋದಾಗಿ ಎಚ್ಚರಿಕೆ ನೀಡಿದ್ದಾರೆ.  
Read More...

ರಮೇಶ್ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯಬೇಕು ಅನ್ನಿಸುತ್ತಿದೆ ಎಂದ ಯುವತಿ: ಜಾರಕಿಹೊಳಿ ಅರೆಸ್ಟ್ ಮಾಡಿ ಅಂದ್ರು ಯುವತಿ…

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಲೇಡಿ ಇದೀಗ 4ನೇ ವಿಡಿಯೋ ರಿಲೀಸ್ ಮಾಡಿದ್ದಾಳೆ. ವಿಡಿಯೋದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಪ್ರಕರಣದ ಆರೋಪಿ ನರೇಶ್ ಕುರಿತು ಮಾಹಿತಿ ನೀಡಿದ್ದಾಳೆ. ಸಂತ್ರಸ್ತ ಯುವತಿ ತನ್ನ
Read More...