Browsing Tag

aghoreshawara

ಅಶಕ್ತ ಕುಟುಂಬಗಳಿಗೆ ನೆರವಾದ ಅಘೋರೇಶ್ವರ ಕಲಾರಂಗ, ಕಿದಿಯೂರು ಉದಯ್ ಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್

ಕೋಟ : ಸದಾ ಸಾಮಾಜಿಕ ಕಳಕಳಿಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಅಘೋರೇಶ್ವರ ಕಲಾರಂಗ ಮತ್ತು ಕಿದಿಯೂರು ಉದಯಕುಮಾರ್ ಫ್ಯಾಮಿಲಿ ಟ್ರಸ್ಟ್ ಲಾಕ್ ಡೌನ್ ನಲ್ಲಿ ಸಿಲುಕಿರುವ ಅಶಕ್ತ ಕುಟುಂಬಗಳಿಗೆ ನೆರವಾಗಿವೆ. ಸಾಸ್ತಾನ, ಸಾಲಿಗ್ರಾಮ, ಕೋಟ ಪರಿಸರದ ಸುಮಾರು 50ಕ್ಕೂ ಅಧಿಕ ಅಶಕ್ತ ಕುಟುಂಬಗಳಿಗೆ ತಮ್ಮ
Read More...

ಅಘೋರೇಶ್ವರನಿಗೆ ಬ್ರಹ್ಮಕಲಶೋತ್ಸವ : ಮೇಲ್ಚಾವಣೆ ರಚನಾ ಮುಹೂರ್ತ, ಅಮಂತ್ರಣ ಪತ್ರಿಕೆ ಬಿಡುಗಡೆ

ಕೋಟ : ಚಿತ್ರಪಾಡಿ - ಕಾರ್ತಟ್ಟಿನಲ್ಲಿರುವ ಅಘೋರೇಶ್ವರನ ಸನ್ನಿಧಿಯಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬ ಎಪ್ರಿಲ್ 6 ರಿಂದ 09ರ ವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮಕಲಶೋತ್ಸವದ ಅಮಂತ್ರಣ ಪತ್ರ ಬಿಡುಗಡೆ ಹಾಗೂ ಮೇಲ್ಚಾವಣೆ ರಚನಾ ಮಹೂರ್ತ ನಡೆಯಿತು.
Read More...