Browsing Tag

aicc

BJP MOCK RAHUL : ‘ಖತಂ.. ಟಾ ಟಾ ಬೈ ಬೈ’ ರಾಹುಲ್ ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ಲೇವಡಿ ಮಾಡಿದ್ದು ಹೀಗೆ

ನವದೆಹಲಿ : BJP MOCK RAHUL ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ಎನಿಮೇಟೆಡ್ ವಿಡಿಯೋ ಟ್ವೀಟ್ ಮಾಡೋ ಮೂಲಕ ಲೇವಡಿ ಮಾಡಿದೆ. ಇದು ಭಾರತ್ ಜೋಡೋ ಅಲ್ಲ ಕಾಂಗ್ರೆಸ್ ಜೋಡೋ ಅಂತಾ ವಿಡಿಯೋ ಮೂಲಕವೇ ಕಾಲೆಳೆದಿದೆ. ಅಂದಹಾಗೆ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ
Read More...

supporters fighting : ಬಿ.ಕೆ.ಹರಿಪ್ರಸಾದ್‌ vs ರಮಾನಾಥ ರೈ : ಬೆಂಬಲಿಗರ ಗಲಾಟೆಗೆ ಹೈಕಮಾಂಡ್‌ ಗರಂ

ಮಂಗಳೂರು : ನಾರಾಯಣ ಗುರುಗಳ ಸ್ತಬ್ಧಚಿತ್ರ ವಿವಾದದ ಕುರಿತಮಂಗಳೂರಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆಯುತ್ತಿದ್ದ ಸಭೆಯ ವೇಳೆಯಲ್ಲಿ ಹಿರಿಯ ಕಾಂಗ್ರೆಸ್‌ ನಾಯಕ ಬಿ.ಕೆ.ಹರಿಪ್ರಸಾದ್‌ ಹಾಗೂ ರಮಾನಾಥ ರೈ ಬೆಂಬಲಿಗರ ನಡುವೆ ಗಲಾಟೆ ( supporters fighting ) ನಡೆದಿದೆ. ಘಟನೆ ಪಕ್ಷದ
Read More...

MLC ELECTION 2021 : ಕಾಂಗ್ರೆಸ್‌ 17 ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ 25 ಸ್ಥಾನಗಳ ಪರಿಷತ್ ಚುನಾವಣೆ (MLC ELECTION 2021) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಇಂದು 17 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಫೈಟ್‌ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮೊದಲ ಪಟ್ಟಿಯನ್ನು ಮಾತ್ರವೇ ಬಿಡುಗಡೆ
Read More...

Navjot Singh Sidhu : ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನವಜೋತ್‌ ಸಿಂಗ್‌ ಸಿದ್ದು ರಾಜೀನಾಮೆ

ಚಂಡೀಗಢ : ಪಂಜಾಬ್‌ ಹೊಸ ಸಿಎಂ ನೇಮಕವಾದ ಬೆನ್ನಲ್ಲೇ ಪಂಜಾಬ್‌ ಕಾಂಗ್ರೆಸ್‌ನಲ್ಲಿ ತಿಕ್ಕಾಟ ಜೋರಾಗಿದೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಮಾಜಿ ಸಿಎಂ ಅಮರೀಂದರ್‌ ಸಿಂಗ್‌ ಸೋನಿಯಾ ಭೇಟಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
Read More...

ನಲಪಾಡ್ ಅಧ್ಯಕ್ಷ, ರಕ್ಷ ರಾಮಯ್ಯ ಕಾರ್ಯಾಧ್ಯಕ್ಷ .? ಅಪಹಾಸ್ಯಕ್ಕೊಳಗಾಗುತ್ತಿದೆ ಎಐಸಿಸಿ

ಬೆಂಗಳೂರು : ಚುನಾವಣಾ ಗೊಂದಲದ ನಡುವಲ್ಲೇ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಹಾಗೂ ರಕ್ಷಾ ರಾಮಯ್ಯ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕವಾಗೋ ಸಾಧ್ಯತೆಯಿದೆ. ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯನ್ನು ನಡೆಸಿ ಹೊಸ ದಾಖಲೆ ಬರೆಯುವುದಾಗಿ ಹೇಳಿದ್ದ ಎಐಸಿಸಿ
Read More...

ಕೆಪಿಸಿಸಿ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ಅಧ್ಯಕ್ಷರಾಗಿ ಕೊಡಗಿನ ಎ.ಎಸ್ ಪೊನ್ನಣ್ಣ

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾನವ ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ಅಧ್ಯಕ್ಷರಾಗಿ ಮಾಜಿ ಅಡಿಷನಲ್ ಅಡ್ವಕೇಟ್ ಜನರಲ್ ಕೊಡಗಿನ ಎ.ಎಸ್ ಪೊನ್ನಣ್ಣ ರವರನ್ನು ಎಐಸಿಸಿ ಆಯ್ಕೆ ಮಾಡಿದೆ. ಎ.ಎಸ್ ಪೊನ್ನಣ್ಣ ಈ ಮೊದಲು ರಾಜ್ಯ ಹೈಕೋರ್ಟಿನ ಅಡಿಷನಲ್ ಅಡ್ವಕೇಟ್ ಜನರಲ್ ಆಗಿ
Read More...

ಸಂಕಷ್ಟಕ್ಕೊಳಗಾದವರ ನೆರವಿಗೆ ಕಾಂಗ್ರೆಸ್‌ನಿಂದ “ಸ್ಪೀಕ್ ಅಪ್ ಇಂಡಿಯಾ” ಕ್ಯಾಂಪೇನ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್‍ಡೌನ್ ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರು, ರೈತರು ಮತ್ತು ಜನ ಸಾಮಾನ್ಯರಿಗೆ ನೆರವಾಗುವ ನಿಟ್ಟಿನಲ್ಲಿ ಸ್ಪೀಕ್ ಅಪ್ ಇಂಡಿಯಾ ಕ್ಯಾಂಪೇನ್ ಆರಂಭಿಸಿದೆ. ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನಕ್ಕೆ ಕೆಪಿಸಿಸಿ
Read More...

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ನೇಮಕ

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಹೈಕಮಾಂಡ್ ಆಯ್ಕೆ ಮಾಡಿದೆ. ಕಾಂಗ್ರೆಸ್ ಹೈಕಮಾಂಡ್‍ನಿಂದ ಅಧಿಕೃತ ಘೋಷಣೆ ಹೊರ ಬಂದ್ದಿದ್ದು, ರಾಜ್ಯ ರಾಜಕೀಯದ ಹೈಡ್ರಾಕ್ಕೆ ತೆರೆಬಿದ್ದಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರೇ ಶಾಸಕಾಂಗ ಸಭೆಯ ನಾಯಕ ಮತ್ತು
Read More...