Browsing Tag

ajaneesh loknath

10 ಮಿಲಿಯನ್ ವೀವ್ಸ್ ಸಿಗದೆ ಅಜನೀಶ್ ಲೋಕನಾಥ್‌ಗೆ ಬಿಡುಗಡೆ ಭಾಗ್ಯವಿಲ್ಲ ಎಂದ “ಹಾಸ್ಟೆಲ್ ಹುಡುಗರು”

ಹಾಸ್ಟೆಲ್ ಹುಡುಗರೆಲ್ಲ ಸೇರಿ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್‌ರನ್ನು ಕಿಡ್ನಾಪ್ (Hostel Hudugaru Bekagiddare) ಮಾಡಿದ್ದಾರೆ. ಎರಡು ವಾರವಾದರೂ ಇನ್ನೂ ಬಿಡುಗಡೆ ಮಾಡಿಲ್ಲ. ಇಷ್ಟು ದಿನ ಹಾಡು ಬಿಡುಗಡೆ ಮಾಡಿ ಎಂದು ಬೇಡಿಕೆ ಇಟ್ಟಿದ್ದ ಹುಡುಗರು ಈಗ ಬಿಡುಗಡೆಯಾಗಿರುವ ಹಾಡು ಹತ್ತು!-->…
Read More...