Browsing Tag

Amarnath Yatra

Amarnath Yatra : ಅಮರನಾಥ ಯಾತ್ರೆ ಆಗಸ್ಟ್ 23 ರಿಂದ ತಾತ್ಕಾಲಿಕ ಸ್ಥಗಿತ

ನವದೆಹಲಿ : ಯಾತ್ರಿಕರ ಸಂಖ್ಯೆಯಲ್ಲಿ ಕಡಿಮೆಯಾಗಿದ್ದು, ಹಳಿಗಳ ಬದಲಾವಣೆ ಮತ್ತು ದುರಸ್ಥಿ ಕಾರ್ಯಗಳನ್ನು ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ 62 ದಿನಗಳ ಅಮರನಾಥ ಯಾತ್ರೆಯನ್ನು (Amarnath Yatra) ಆಗಸ್ಟ್ 23 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.ಹೊಸದಿಲ್ಲಿ: ಯಾತ್ರಾರ್ಥಿಗಳ!-->!-->!-->…
Read More...

amarnath yatra : ಅಮರನಾಥ ಯಾತ್ರೆಯಲ್ಲಿರುವ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸೂಕ್ತ ಕ್ರಮ : ಸಿಎಂ ಬೊಮ್ಮಾಯಿ

ಬೆಂಗಳೂರು : amarnath yatra says cm bommai : ಅಮರನಾಥದಲ್ಲಿ ಉಂಟಾಗಿರುವ ಮೇಘಸ್ಫೋಟದ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ನಿವಾಸದ ಬಳಿಯಲ್ಲಿ ಮಾಧ್ಯಮಗಳ ಜೊತೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಅಮರನಾಥದಲ್ಲಿ ಉಂಟಾಗಿರುವ ಮೇಘಸ್ಫೋಟದಿಂದ ಹದಿನೈದು!-->…
Read More...

amarnath yatra : ಅಮರನಾಥ ಗುಹೆಯಲ್ಲಿ ಮೇಘಸ್ಫೋಟ : ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ

ಬೆಂಗಳೂರು : amarnath yatra : ದಕ್ಷಿಣ ಕಾಶ್ಮೀರದ ಅಮರನಾಥ ಗುಹೆಯ ಬಳಿ ಸಂಭವಿಸಿದ ಮೇಘ ಸ್ಫೋಟದಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಈಗಾಗಲೇ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಮರನಾಥದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ಸಹಾಯವಾಣಿಯನ್ನು!-->…
Read More...