Browsing Tag

Andhra Pradesh

Srikakulam : ಶ್ರೀಕಾಕುಳಂನಲ್ಲಿ ಭೀಕರ ರೈಲು ಅಪಘಾತ : ಐವರು ಸಾವು

ಶ್ರೀಕಾಕುಳಂ (ಆಂಧ್ರಪ್ರದೇಶ ) : ರೈಲ್ವೆ ಹಳಿ ದಾಟುತ್ತಿದ್ದ ವೇಳೆಯಲ್ಲಿ ರೈಲು ಹರಿದು ಐದು ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಗಾಯಗೊಂಡಿರುವ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಂಧ್ರಪ್ರದೇಶದ
Read More...

Cyclone Jawad Update: ಜವಾದ್‌ ಚಂಡಮಾರುತ ಪ್ರಕೋಪ ತಗ್ಗಿಸಲು ಒಡಿಶಾ, ಆಂಧ್ರದಲ್ಲಿ ಸಿದ್ಧತೆ

ಭುವನೇಶ್ವರ/ಅಮರಾವತಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಕ್ಕೆ ಕಾರಣವಾಗಿರುವ 'ಜವಾದ್' ಚಂಡಮಾರುತವು ಇನ್ನು 12 ತಾಸಿನಲ್ಲಿ ಪೂರ್ಣವಾಗಿ ರೂಪುಗೊಳ್ಳಲಿದ್ದು, ತಾಸಿಗೆ 132 ಕಿ.ಮೀ. ವೇಗದಲ್ಲಿ ಬೀಸಲಿದೆ. ವಿಶಾಖಪಟ್ಟಣದಿಂದ 580 ಕಿ.ಮೀ. ದೂರದ ಆಗ್ನೇಯ ಭಾಗದಿಂದ ಚಂಡಮಾರುತ ಬೀಸಲಿದ್ದು, ಇದು
Read More...

Andhra Pradesh rain : ಆಂಧ್ರಪ್ರದೇಶದಲ್ಲಿ ಭಾರೀ ಮಳೆ : ಕೊಚ್ಚಿ ಹೋಯ್ತು ರಕ್ಷಣಾ ಬಸ್‌, 23 ಮಂದಿ ಸಾವು, ನೂರಾರು…

ಅಮರಾವತಿ : ಕಳೆದ ಮೂರು ದಿನಗಳಿಂದಲೂ ಆಂಧ್ರ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ರಸ್ತೆ ಹಾಗೂ ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ತ ಗೊಂಡಿದೆ. ಬಸ್ ಪಲ್ಟಿಯಾಗಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು
Read More...

ರಾಜ್ಯದಲ್ಲಿ ಶಾಲಾರಂಭದ ಸಿದ್ದತೆಗೆ ಆಂಧ್ರ ಶಾಕ್ ..! 1,290 ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಆಂಧ್ರ ಸರಕಾರ ಶಾಲೆಗಳನನ್ನು ಆರಂಭಿಸಿತ್ತು. ಆಂಧ್ರ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಶಾಲೆಗಳನ್ನು ತೆರೆಯಲು ರಾಜ್ಯ ಸರಕಾರ ಸಿದ್ದತೆ ಮಾಡಿಕೊಳ್ಳುತ್ತಿದೆ. ಆದರೆ ಆಂಧ್ರದಲ್ಲಿ ವಿದ್ಯಾರ್ಥಿ ಹಾಗೂ ಶಿಕ್ಷಕ ರಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು
Read More...