Browsing Tag

anushree

ಡ್ರಗ್ಸ್ ದಂಧೆ ಪ್ರಕರಣ- ಸಿಸಿಬಿ ವಿಚಾರಣೆ : ಕಣ್ಣೀರಿಟ್ಟ ನಿರೂಪಕಿ ಅನುಶ್ರೀ

ಬೆಂಗಳೂರು : ಡ್ರಗ್ಸ್​ ದಂಧೆ ಪ್ರಕರಣದ ಆರೋಪದಲ್ಲಿ ಸಿಲುಕಿರುವ ಖ್ಯಾತ ನಿರೂಪಕಿ ಅನುಶ್ರೀ ಕಣ್ಣೀರಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅನುಶ್ರೀ ಸಿಸಿಬಿ ವಿಚಾರಣೆಯ ವೇಳೆಯಲ್ಲಿ ತನ್ನನ್ನ ಅಪರಾಧಿಯಂತೆ ಬಿಂಬಿಸಲಾಗಿದೆ ಎಂದು ಬಾವುಕರಾಗಿದ್ದಾರೆ. ಮಂಗಳೂರು
Read More...

ಡ್ರಗ್ಸ್‌ ಪ್ರಕರಣ : ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್‌ ಜಾರಿ

ಬೆಂಗಳೂರು : ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ, ನಟಿ ಅನುಶ್ರೀ ಅವರಿಗೆ ಮಂಗಳೂರಿನ ಸಿಸಿಬಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ಮಂಗಳೂರಿನಲ್ಲಿ ಇತ್ತೀಚಿಗಷ್ಟೇ ಬಂಧಿತನಾಗಿದ್ದ ಡ್ಯಾನ್ಸರ್‌ ಕಿಶೋರ್ ಶೆಟ್ಟಿ ವಿಚಾರಣೆಯ ವೇಳೆಯಲ್ಲಿ ಕಿಶೋರ್ ಅಮನ್ ಶೆಟ್ಟಿ
Read More...