Browsing Tag

Araga Gyanendra

ಗೃಹ ಸಚಿವ ಆರಗ ಜ್ಞಾನೇಂದ್ರ ಎಸ್ಕಾರ್ಟ್ ವಾಹನ ಬೈಕ್‌ ಗೆ ಢಿಕ್ಕಿ : ಸವಾರ ಸಾವು

ಹಾಸನ : ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Araga Gyanendra) ಹೋಗುತ್ತಿರುವ ಎಸ್ಕಾರ್ಟ್‌ ವಾಹನಕ್ಕೆ ಬೈಕ್‌ ಮುಖಾಮುಖಿಯಾದ ಕಾರಣ ಸವಾರನೊಬ್ಬ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಈ ಕುರಿತಂತೆ ಗೃಹ ಸಚಿವರ ಮೇಲೆ ಸ್ಥಳೀಯ ಜನರು ಅಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
Read More...

Nutana Nettaru demands : ನನ್ನ ಪತಿ ಕೊಲೆ ಪ್ರಕರಣ ಎನ್​ಐಎಗೆ ವಹಿಸಿ : ರಾಜ್ಯ ಸರ್ಕಾರಕ್ಕೆ ಪ್ರವೀಣ್​ ನೆಟ್ಟಾರು…

ದಕ್ಷಿಣ ಕನ್ನಡ : Nutana Nettaru demands :ಕರಾವಳಿ ಯುವಕ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ. ಹಿಂದೂ ಕಾರ್ಯಕರ್ತ ರೋಷದ ಅಗ್ನಿಗೆ ಬಿಜೆಪಿ ಸರ್ಕಾರವೇ ನಲುಗಿ ಹೋಗಿದೆ.
Read More...

Praveen Nettaru murder : ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 10 ಮಂದಿ ಶಂಕಿತರು ವಶಕ್ಕೆ

ಬೆಂಗಳೂರು : Praveen Nettaru murder : ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ಜಿಹಾದಿಗಳ ಮಾರಕ ದಾಳಿಗೆ ಬಾರದ ಲೋಕಕ್ಕೆ ತೆರಳಿದ ಕೇಸರಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಇಂದು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ
Read More...